Webdunia - Bharat's app for daily news and videos

Install App

ನಂಜನಗೂಡಿನಲ್ಲಿ ಹನುಮಜಯಂತಿಯ ಮೆರೆಗು

Webdunia
ಭಾನುವಾರ, 25 ಜೂನ್ 2023 (16:28 IST)
ನಂಜನಗೂಡಿನಲ್ಲಿ ಅದ್ಧೂರಿಯಾಗಿ ಹನುಮ ಜಯಂತಿ ಆಚರಿಸಲಾಯ್ತು.ಗ್ರಾಮಸ್ಥರು,ಯುವ ಮುಖಂಡರು ಹಾಗೂ ಧರ್ಮ ಜಾಗೃತಿ ಸಮಿತಿ ಆಯೋಜಿಸಿದ್ದ ಹನುಮಜಯಂತಿ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ರು.ಈ ವೇಳೆ ಪುಟ್ಟ ಮಕ್ಕಳಿಗೆ ರಾಮ ಸೀತೆ ಹಾಗೂ ಹನುಮನ ವೇಷ ಧರಿಸಿ ಮೆರವಣಿಗೆ ಮಾಡಿದರು, ಹಾಗೂ ಡೊಳ್ಳು ಕುಣಿತದ ಜೊತೆಗೆ ಕೇಸರಿ ಶಾಲು ಧರಿಸಿದ ನೂರಾರು ಯುವಕರು ಜೈ ಆಂಜನೇಯ,ಜೈ ಶ್ರೀರಾಮ್ ಘೋಷಣೆ ಕೂಗುವ ಮೂಲಕ ರಾಮನಭಂಟನ ಜಯಘೋಷ ಮೊಳಗಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಲಿಗಳ ಸಾವು ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ವಿಜಯೇಂದ್ರ ಒತ್ತಾಯ

ಭಾರತದಲ್ಲಿ ಇನ್ನು ಗಗನಯಾತ್ರೆಗೂ ಮೀಸಲಾತಿ ಬೇಕಂತೆ

ಅಂತಹ ಹೇಳಿಕೆಯನ್ನು ನಿರ್ಲಕ್ಷಿಸಿ: ರಾಜಣ್ಣ ಹೇಳಿಕೆಯನ್ನು ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ

ವಾಹನಕ್ಕೆ ಸಿಲುಕಿ ಬೆಂಬಲಿಗ ಸಾವು: ಜಗನ್ ಮೋಗನ್‌ ರೆಡ್ಡಿಗೆ ಆಂಧ್ರದಿಂಧ ಬಿಗ್‌ ರಿಲೀಫ್‌

1941ರ ಬಳಿಕ ಕೆಆರ್‌ಎಸ್‌ ಡ್ಯಾಂನಲ್ಲಿ ಮೊದಲ ಬಾರಿ 124 ಅಡಿ ತಲುಪಿದ ನೀರಿನ ಮಟ್ಟ

ಮುಂದಿನ ಸುದ್ದಿ
Show comments