ಹನುಮ ಮೆರವಣಿಗೆ: ಸಂಸದ ಪ್ರತಾಪ್ ಸಿಂಹ ಬಂಧನ

Webdunia
ಭಾನುವಾರ, 3 ಡಿಸೆಂಬರ್ 2017 (13:25 IST)
ನಿಷೇಧಧ ನಡುವೆಯೂ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ನಿಗದಿತ ಮಾರ್ಗ ಬಿಟ್ಟು ಬೇರೆ ಮಾರ್ಗದಲ್ಲಿ  ಹನುಮ ಮೆರವಣಿಗೆ ನಡೆಸುತ್ತಿದ್ದರು. ಹುಣಸೂರು ಪ್ರವೇಶಿಸುವ ವೇಳೆ ಪ್ರತಾಪ್ ಸಿಂಹ ಹಾಗೂ ಹಲವು ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
 
ಮತ್ತೊಂದೆಡೆ ಸಂಸದ ಪ್ರತಾಪ್ ಸಿಂಹ ಬಂಧನಕ್ಕೆ ಕಾರ್ಯಕರ್ತರ ಆಕ್ರೋಶ ವ್ಯಕ್ತವಾಗಿದ್ದು, ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಲಾಗಿದೆ. ಪ್ರತಾಪ್ ಸಿಂಹ ಬರುವವರೆಗೆ ಮೆರವಣಿಗೆ ತೆಗೆದುಕೊಂಡು ಹೋಗುವುದಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.
 
ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದಾಗ, ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಇದರಿಂದ ಸ್ಥಳದಲ್ಲಿ ಉದ್ರಿಕ್ತ ವಾತಾವರಣ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments