ದೇಶದ ಜನತೆಗೆ ಹೋಳಿ ಹಬ್ಬದ ಶುಭಕೋರಿದ ಪ್ರಧಾನಿ- ರಾಷ್ಟ್ರಪತಿ

Webdunia
ಶುಕ್ರವಾರ, 18 ಮಾರ್ಚ್ 2022 (17:39 IST)
ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ದೇಶದ ಜನತೆಗೆ ಬಣ್ಣಗಳ ಹಬ್ಬ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ.
 
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ನಿಮ್ಮೆಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು.
ಪರಸ್ಪರ ಪ್ರೀತಿ, ವಾತ್ಸಲ್ಯ ಮತ್ತು ಭ್ರಾತೃತ್ವದ ಸಂಕೇತವಾದ ಈ ಬಣ್ಣದ ಹಬ್ಬವು ನಿಮ್ಮ ಜೀವನದಲ್ಲಿ ಪ್ರತಿಯೊಂದರಲ್ಲೂ ಸಂತೋಷದ ಬಣ್ಣವನ್ನು ತರಲಿ ಎಂದು ಹೇಳಿದ್ದಾರೆ.
 
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡಿ, ಹೋಳಿ ಹಬ್ಬದ ಈ ಶುಭ ಸಂದರ್ಭದಲ್ಲಿ ದೇಶದ ಎಲ್ಲಾ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ. ಬಣ್ಣಗಳ ಹಬ್ಬವಾದ ಹೋಳಿಯು ಸಮುದಾಯದ ಸೌಹಾರ್ದತೆ ಮತ್ತು ಸಾಮರಸ್ಯದ ಜೀವಂತ ಉದಾಹರಣೆಯಾಗಿದೆ. ಇದು ವಸಂತ ಆಗಮನದ ಜೊತೆಗೆ ಶುಭ ಸುದ್ದಿಯನ್ನು ತರುತ್ತದೆ. ಈ ಹಬ್ಬವು ದೇಶದ ಜನತೆಯ ಜೀವನದಲ್ಲಿ ಸಂತೋಷ, ಉತ್ಸಾಹ ಮತ್ತು ಹೊಸ ಶಕ್ತಿಯನ್ನು ತುಂಬಲಿ ಎಂದು ಆಶಿಸುತ್ತೇನೆಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್ ಕ್ರಾಂತಿ ಬಗ್ಗೆ ದೆಹಲಿಯಲ್ಲಿ ಸ್ಫೋಟಕ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್‌

ಜಾಗ ಸರ್ವೇಗೆ ಬಂದ ಅಧಿಕಾರಿಗಳ ಎದುರು ದೈವ ಮೈಮೇಲೆ ಬಂದ ಹಾಗೇ ವರ್ತಿಸಿದ ವ್ಯಕ್ತಿ

ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡದ ಸಿದ್ದರಾಮಯ್ಯರ ಸರಕಾರ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯ ಬೆಲೆಯೇರಿಕೆಯ ಬಾದ್ ಷಾ: ಬಿಜೆಪಿ ಕಟು ಟೀಕೆ

ಜನಮಗಣಮನ ಗೀತೆ ರಚಿಸಿದ್ದು ಬ್ರಿಟಿಷರಿಗಾಗಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ: ಆರ್ ಎಸ್ಎಸ್ ಪ್ರಭಾವವೆಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments