ಬಳ್ಳಾರಿ ಜಿಲ್ಲೆಗೆ ಸೇರ್ಪಡೆಯಾದ ಹರಪನಹಳ್ಳಿ

Webdunia
ಬುಧವಾರ, 26 ಡಿಸೆಂಬರ್ 2018 (19:51 IST)
ದಾವಣಗೆರೆ ಜಿಲ್ಲೆಯಲ್ಲಿದ್ದ ಹರಪನಹಳ್ಳಿ ತಾಲೂಕನ್ನು ಅಧಿಕೃತ ವಾಗಿ ಬಳ್ಳಾರಿ ಜಿಲ್ಲೆಗೆ ಸೇರ್ಪಡೆ ಮಾಡಲಾಗಿದೆ.

ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದ್ದು, ಹರಪನಹಳ್ಳಿ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರ,  ಬಳ್ಳಾರಿ ಜಿಲ್ಲೆಗೆ ಸೇರ್ಪಡೆ ಮಾಡಿ ರಾಜ್ಯ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. 1997 ರಿಂದ ಹರಪನಹಳ್ಳಿ ತಾಲೂಕು ದಾವಣಗೆರೆ ಭಾಗವಾಗಿತ್ತು.

ಹೈದ್ರಾಬಾದ್ ಕರ್ನಾಟಕ ವಿಶೇಷ ಸ್ಥಾನಮಾನದಿಂದ ವಂಚಿತರಾಗಿದ್ದ ಹರಪನಹಳ್ಳಿ ತಾಲೂಕಿನ ಜನತೆ, ಬಳ್ಳಾರಿ ಜಿಲ್ಲೆಗೆ ಸೇರ್ಪಡೆಗೆ ಹೋರಾಟ ನಡೆಸಿದ್ದರು.

ಈಗ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶವಿದ್ದು, ಇನ್ನು ಹತ್ತು ದಿನಗಳಲ್ಲಿ ಗೆಜೆಟ್ ನೋಟಿಫಿಕೇಷನ್ ಆಗಲಿದೆ. ಹರಪನಹಳ್ಳಿ ಬಳ್ಳಾರಿ ಜಿಲ್ಲೆಯ ಭಾಗ ಆಗಿರುವುದು ಅಲ್ಲಿನ ಜನರಿಗೆ ಸಂತಸ ತಂದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಲಕನ ಸಮಯಪ್ರಜ್ಞೆಯಿಂದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರವಾಗುವುದು ತಪ್ಪಿತು: ವೈರಲ್ Video

Video: ಮಗ ಉದಯನಿಧಿ ಸ್ಟಾಲಿನ್ ನೋಡಿದ್ರೆ ಸನಾತನ ಧರ್ಮ ನಾಶ ಮಾಡುವ ಹೇಳಿಕೆ, ತಾಯಿ ದುರ್ಗಾರಿಂದ ಮೈಸೂರಿನಲ್ಲಿ ಮಗನಿಗಾಗಿಯೇ ಪೂಜೆ

ಅಣ್ಣಾಮಲೈ ಅವರನ್ನು ಕಡೆಗಣಿಸಿ ಬಿಜೆಪಿ ತಪ್ಪು ಮಾಡಿತೇ

ಉಪಮುಖ್ಯಮಂತ್ರಿ ಬಿಡಿ, ವೈರಲ್ ಅಡಿಯೋ ದೆಸೆಯಿಂದ ಜಮೀರ್ ಅಹ್ಮದ್ ಗೆ ಮಂತ್ರಿಗಿರಿಯೂ ಕಷ್ಟ ಕಷ್ಟ

ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅಲ್ಲ, ಕರ್ನಾಟಕದ ಮಂತ್ರಿ ಯಾರಾಗಬೇಕು ಎಂದು ಈ ಇಬ್ಬರು ನಿರ್ಧರಿಸುತ್ತಾರೆ

ಮುಂದಿನ ಸುದ್ದಿ
Show comments