Webdunia - Bharat's app for daily news and videos

Install App

‘ಐಟಿ-ಇಡಿಯಿಂದ ಡಿ.ಕೆ.ಶಿವಕುಮಾರ್ ಗೆ ಕಿರುಕುಳ’

Webdunia
ಮಂಗಳವಾರ, 3 ಸೆಪ್ಟಂಬರ್ 2019 (17:39 IST)
ಕೇಂದ್ರ ಸರಕಾರ ಹಾಗೂ ರಾಜ್ಯದ ಬಿಜೆಪಿ ಸರಕಾರದವರು ಇಡಿ ಹಾಗು ಐಟಿಯನ್ನು ದುರ್ಬಳಕೆ ಮಾಡಿಕೊಂಡು ಡಿಕೆಶಿ ಅವರಿಗೆ ಕಿರುಕುಳ ನೀಡುತ್ತಿದ್ದಾರೆಂದು ಕಾಂಗ್ರೆಸ್ ಕಾರ್ಯಕರ್ತರು ದೂರಿದ್ದಾರೆ.

ಬಿಜೆಪಿಯ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಇಡಿ ಹಾಗು ಐಟಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿವೆ. ಆ ಮೂಲಕ ಡಿ.ಕೆ. ಶಿವಕುಮಾರ್ ಅವರಿಗೆ ಇಡಿ ಅಧಿಕಾರಿಗಳಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ‌ಕಾರ್ಯಕರ್ತರು ಹಾಗೂ ಮುಖಂಡರು ರಸ್ತೆ ತಡೆ ನಡೆಸಿದ್ರು.

ಪ್ರಧಾನಿ ನರೇಂದ್ರ ಮೋದಿ ಹಾಗು ಅಮಿತ್ ಶಾ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು ಬೆಂಕಿ ಹಚ್ಚುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ, ಬೆಂಗಳೂರು ಹೊರವಲಯ ಆನೇಕಲ್ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು ಆನೇಕಲ್ ನ ದೇವರ ಕೊಂಡಪ್ಪ ವೃತ್ತದಲ್ಲಿ ರಸ್ತೆ ತಡೆ ನಡೆಸಲಾಯಿತು.

ಗಾಂಧಿ ವೃತ್ತದ ವರೆಗೆ ಮೆರವಣಿಗೆ ಮೂಲಕ ನೂರಾರು ಕಾರ್ಯಕರ್ತರು ಮುಖಂಡರು ಭಾಗಿಯಾಗಿ ಬಿಜೆಪಿಯವರ ವಿರುದ್ಧ ಧಿಕ್ಕಾರ ಕೂಗಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮುಂದಿನ ಸುದ್ದಿ
Show comments