Select Your Language

Notifications

webdunia
webdunia
webdunia
webdunia

ಶಾಲಾ ಬಸ್ ನಲ್ಲೇ ಬಾಲಕಿ ಮೇಲೆ ಲೈಂಗಿಕ ಕಿರುಕುಳ

ಶಾಲಾ ಬಸ್ ನಲ್ಲೇ ಬಾಲಕಿ ಮೇಲೆ ಲೈಂಗಿಕ ಕಿರುಕುಳ
ಕಲಬುರಗಿ , ಮಂಗಳವಾರ, 3 ಮಾರ್ಚ್ 2020 (14:45 IST)
4ನೇ ತರಗತಿ ಬಾಲಕಿಯೊಬ್ಬಳ ಮೇಲೆ ಶಾಲೆಯ ಬಸ್ ಚಾಲಕನೇ ಲೈಂಗಿಕ ಕಿರುಕುಳ ನೀಡಿರುವ ಅಮಾನವೀಯ ಘಟನೆ ನಡೆದಿದೆ.

ಕಲಬುರಗಿ ನಗರದ ಶಹಬಾದ್ ರಸ್ತೆಯಲ್ಲಿರುವ ಪ್ರತಿಷ್ಠಿತ ಶಾಲೆಯೊಂದರಲ್ಲಿ ಓದುತ್ತಿರುವ ವಿದ್ಯಾರ್ಥಿನಿಗೆ ಶಾಲೆಯ ವ್ಯಾನ್ ಚಾಲಕ ವಾಹನದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ.

ಆರೋಪಿ ಚಾಲಕ ಮೌನೇಶ್ ಪಾಟೀಲ್ ನನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಬಾಲಕಿ ಹೊಟ್ಟೆ ನೋವು ಅಂತ ಹೇಳಿದಾಗಲೇ ನೀಚ ಕೃತ್ಯ ಬೆಳಕಿಗೆ ಬಂದಿದೆ. ಪೋಷಕರು ಕೆಲವು ದಿನಗಳ ಹಿಂದೆ ಕೇಸ್ ನೀಡಲು ಹೋದಾಗ ನಿರ್ಲಕ್ಷ್ಯ ತೋರಲಾಗಿತ್ತು ಎನ್ನಲಾಗಿದೆ.

ವಿಶ್ವವಿದ್ಯಾಲಯ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಯತ್ನಾಳ್ ಗೆ ಬಿಜೆಪಿ ಶಾಸಕರ ಫುಲ್ ಸಪೋರ್ಟ್ ಯಾಕೆ?