Select Your Language

Notifications

webdunia
webdunia
webdunia
webdunia

ಬಿಜೆಪಿ, ಕಾಂಗ್ರೆಸ್ಗೆ ಮರಾಠಿಗರ ಖಡಕ್ ವಾರ್ನಿಂಗ್

ಬಿಜೆಪಿ, ಕಾಂಗ್ರೆಸ್ಗೆ ಮರಾಠಿಗರ ಖಡಕ್ ವಾರ್ನಿಂಗ್
ಬೀದರ್ , ಸೋಮವಾರ, 20 ಮಾರ್ಚ್ 2023 (14:30 IST)
ಬೀದರ್ : ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮರಾಠಿಗರಿಗೆ ಟಿಕೆಟ್ ನೀಡಬೇಕು. ಟಿಕೆಟ್ ನೀಡದಿದ್ದರೆ ಮತದಾನ ಬಹಿಷ್ಕರಿಸುತ್ತೇವೆ ಎಂದು ಮರಾಠ ಮುಖಂಡರು ಬೀದರ್ನಲ್ಲಿ  ಎರಡೂ ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ.
 
ಸುದ್ದಿಗೋಷ್ಠಿ ನಡೆಸಿದ ಮರಾಠ ಮುಖಂಡರು, ಬಿದರ್ನಲ್ಲಿ 2.5 ಲಕ್ಷ ಮತದಾರರಿದ್ದಾರೆ. ಕರ್ನಾಟಕದಲ್ಲಿ 50 ಲಕ್ಷ ಅಧಿಕ ಮರಾಠ ಮತದಾರರಿದ್ದಾರೆ. ಆದ್ದರಿಂದ ಭಾಲ್ಕಿ ಮತ್ತು ಬಸವಕಲ್ಯಾಣದಲ್ಲಿ ಮರಾಠ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಎರಡು ಕ್ಷೇತ್ರಗಳಲ್ಲಿ ಮರಾಠಿಗೆ ಟಿಕೆಟ್ ನೀಡದಿದ್ದರೆ ಸ್ವಾತಂತ್ರ್ಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಎಚ್ಚರಿಕೆ ನೀಡಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಶೋಭಾ ಡೆವಲಪರ್ಸ್ ಕಂಪನಿ ಮೇಲೆ ಐ.ಟಿ ರೇಡ್