BSY ಗೆ ಸಂಕಷ್ಟ: ಜಮಖಂಡಿ ಜಿಲ್ಲೆಗೆ ಆಗ್ರಹಿಸಿ ಭಾರಿ ಮೆರವಣಿಗೆ

Webdunia
ಗುರುವಾರ, 3 ಅಕ್ಟೋಬರ್ 2019 (16:46 IST)
ರಾಜ್ಯ ಸರಕಾರ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡೋಕೆ ಸಿದ್ಧತೆ ನಡೆಸಿರೋ ಬೆನ್ನಲ್ಲೇ ಜಮಖಂಡಿ ಜಿಲ್ಲೆಯಾಗಬೇಕೆಂದು ಆಗ್ರಹ ಬಲವಾಗಿ ಕೇಳಿಬರುತ್ತಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿಯನ್ನು ನೂತನ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕು. ಹೀಗಂತ ಆಗ್ರಹಿಸಿ ಪ್ರತಿಭಟನಾ ರ್ಯಾಲಿ ನಡೆಯಿತು. ಆದರೆ ಪ್ರತಿಭಟನೆಯಿಂದ ದೂರ ಉಳಿದಿದ್ದಾರೆ ಜನಪ್ರತಿನಿಧಿಗಳು.

ಶಾಲಾ - ಕಾಲೇಜು ವಿದ್ಯಾರ್ಥಿಗಳು, ಸಂಘ, ಸಂಸ್ಥೆಗಳು, ಪಾದಯಾತ್ರೆಯಲ್ಲಿ  ಭಾಗಿಯಾಗಿದ್ರು.

ಜಮಖಂಡಿ ಓಲೇಮಠದ ಚನ್ನಬಸವ ಶ್ರೀಗಳು ನೇತೃತ್ವ ವಹಿಸಿದ್ರು. ಚನ್ನಬಸವ ಶ್ರೀಗಳಿಗೆ 15 ಕ್ಕೂ ಹೆಚ್ಚು ಮಠಾಧೀಶರು ಸಾಥ್ ನೀಡಿದ್ರು.

ಜಮಖಂಡಿ ನಗರದ ಹನುಮಾನ ಚೌಕದಿಂದ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು, ಜಮಖಂಡಿ ನೂತನ ಜಿಲ್ಲೆಗೆ ಆಗ್ರಹಿಸಿ ಘೋಷಣೆ ಕೂಗಿದ್ರು. ಜಮಖಂಡಿ ಜಿಲ್ಲೆಯಾಗಬೇಕು. ಸಾವಳಗಿ ತಾಲೂಕು ರಚನೆಯಾಗಬೇಕೆಂದು ಒತ್ತಾಯ ಮಾಡಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments