Daily Horoscope
✕

ಡಿಕೆ ಶಿವಕುಮಾರ್ ಗೆ ಸಂಕಷ್ಟ; ಸಿಡಿ ಕೇಸ್ ನಲ್ಲಿ ಡಿಕೆಶಿ ವಿರುದ್ಧ ದೂರು ದಾಖಲು

Webdunia
ಶುಕ್ರವಾರ, 2 ಏಪ್ರಿಲ್ 2021 (12:01 IST)
ಬೆಂಗಳೂರು :  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಸಂಕಷ್ಟ ಶುರುವಾಗಿದ್ದು, . ಸಿಡಿ ಕೇಸ್ ನಲ್ಲಿ ಡಿಕೆಶಿ ವಿರುದ್ಧ ದೂರು ದಾಖಲಾಗಿದೆ.

ಡಿಕೆಶಿ ವಿರುದ್ಧ ಶ್ರೀಧರ್ ಮೂರ್ತಿ ಎಂಬುವವರು ಇಡಿಗೆ ದೂರು ಸಲ್ಲಿಕೆ ಮಾಡಿದ್ದಾರೆ. ಡಿಕೆ ಶಿವಕುಮಾರ್, ಲಕ್ಷ್ಮಿ ಹೆಬ್ಬಾಳ್ಕರ್, ನರೇಶ್ ಗೌಡ ಸೇರಿ ಐವರ ವಿರುದ್ಧ ದೂರು ನೀಡಿದ್ದಾರೆ.

500 ಕೋಟಿ ರೂ. ಅಕ್ರಮ ವ್ಯವಹಾರ ಆರೋಪ ಹೊರಿಸಿದ್ದಾರೆ. ಹನಿಟ್ರ್ಯಾಪ್, ಒಳ ಸಂಚಿಗೆ ಹಣ ಬಳಿಸಿದ ಹಿನ್ನಲೆಯಲ್ಲಿ ಶ್ರೀಧರ್ ಮೂರ್ತಿ ದೂರು ದಾಖಲಿಸಿ,  ಅಕ್ರಮ ವ್ಯವಹಾರದ ತನಿಖೆಗೆ ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments