Webdunia - Bharat's app for daily news and videos

Install App

ಹರಿಪ್ರಸಾದ್ ಆ ರೀತಿ ಹೇಳಿಕೆ ನೀಡಿರಲಾರರು

Webdunia
ಸೋಮವಾರ, 24 ಜುಲೈ 2023 (18:50 IST)
ಸಿಎಂ ಮಾಡೋದು ಗೊತ್ತು, ಇಳಿಸೋದು ಗೊತ್ತು ಎಂಬ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಪ್ರವಾಸೋದ್ಯಮ ಹಾಗೂ ಕಾನೂನು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್ ಕಾಂಗ್ರೆಸ್‌ನ ಹಿರಿಯ ನಾಯಕರು. ಅವರು ಸಾಕಷ್ಟು ಸಿಎಂಗಳನ್ನು ಮಾಡಿದ್ದಾರೆ. ಆದರೆ ಹರಿಪ್ರಸಾದ್ ಆ ರೀತಿ ಹೇಳಿಕೆ ನೀಡಿರಲಾರರು. ಇದೆಲ್ಲವೂ ಮಾದ್ಯಮಗಳ ಸೃಷ್ಟಿ. ನಾನು ಹರಿಪ್ರಸಾದ್ ಏನು ಹೇಳಿದ್ದಾರೆ ನೋಡಿಲ್ಲ. ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಎಸ್‌ಐಆರ್‌, ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ

ಇನ್ಮುಂದೆ ಸರ್ಕಾರಿ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯ

ದಹಿ ಹಂಡಿ ಸಂಭ್ರಮಾಚರಣೆ ವೇಳೆ ಇದೆಂಥಾ ಅವಘಡ, ಮಹಿಳೆ ಸಾವು, 22 ಗೋವಿಂದರಿಗೆ ಗಾಯ

ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವಾಗಲೇ ಹೃದಯಾಘಾತ, 38ವರ್ಷದ ವ್ಯಕ್ತಿ ಸಾವು

ಮುಂದಿನ ಸುದ್ದಿ
Show comments