Publish Date: Mon, 19 Feb 2018 (10:53 IST)
Updated Date: Mon, 19 Feb 2018 (10:55 IST)
ಶಾಸಕ ಹ್ಯಾರಿಸ್ ಪುತ್ರನ ವಿರುದ್ಧದ ಹಲ್ಲೆ ಪ್ರಕರಣ ಮುಜುಗರದ ವಿಷಯ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾನೂನಿಗೆ ಶಾಸಕರು ಹಾಗೂ ಸಚಿವರು ಯಾರೂ ಕೂಡ ದೊಡ್ಡವರಲ್ಲ. ಯಾರೇ ತಪ್ಪು ಮಾಡಿದರೂ ಕಾನೂನು ರೀತಿಯಲ್ಲೇ ಕ್ರಮ ಜರುಗಿಸಲಾಗುತ್ತದೆ ಎಂದಿದ್ದಾರೆ.
ಇಂತಹ ವಿಷಯದಲ್ಲಿ ಯಾರನ್ನೂ ಕೂಡ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.