Select Your Language

Notifications

webdunia
webdunia
webdunia
webdunia

ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣ; ಕಾನೂನು ಕ್ರಮ ಕೈಗೊಳ್ಳುವುದಕ್ಕೆ ಸಿಎಂ ಸೂಚನೆ

ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣ; ಕಾನೂನು ಕ್ರಮ ಕೈಗೊಳ್ಳುವುದಕ್ಕೆ ಸಿಎಂ ಸೂಚನೆ
ಬೆಂಗಳೂರು , ಭಾನುವಾರ, 18 ಫೆಬ್ರವರಿ 2018 (11:11 IST)
ಬೆಂಗಳೂರು : ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.


‘ಪ್ರಕರಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ  ಪೊಲೀಸರಿಗೆ ಸೂಚಿಸಿದ್ದೇನೆ. ತಪ್ಪು ಮಾಡಿದವರು ಯಾರೇ ಆಗಲಿ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ತಕ್ಷಣ ಕ್ರಮ ಜರುಗಿಸುವಂತೆ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ’ ಎಂದು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಭಾನುವಾರ (ಇಂದು) ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ಸಾವು