Daily Horoscope
✕

ಶೂ ಧರಿಸಿ ಪೂಜೆ ಮಾಡಿದ ಹ್ಯಾರಿಸ್‌

geetha
ಮಂಗಳವಾರ, 30 ಜನವರಿ 2024 (20:33 IST)
ಬೆಂಗಳೂರು : ಸೋಮವಾರ, ಹ್ಯಾರಿಸ್‌ ಬಿಡಿಎ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.ಅಧಿಕಾರ ಸ್ವೀಕರಿಸುವ ವೇಳೆ ಶಾಸಕ ಎನ್‌.ಎ. ಹ್ಯಾರಿಸ್‌ ಪಾದರಕ್ಷೆ ಧರಿಸಿರುವುದು ಟೀಕೆಗೊಳಗಾಗಿದೆ. ಆಮ್‌ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್‌ ದಾಸರಿ ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. 

ಬಿಡಿಎ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ದಿನ ಗಣೇಶ ಪೂಜೆಯ ವೇಳೆ ಶೂ ಧರಿಸಿರುವ ಶಾಸಕ ಹ್ಯಾರಿಸ್‌. ಪೂಜೆಯ ಸಮಯದಲ್ಲಿ ಪಾದರಕ್ಷೆ ಧರಿಸಬಾರದು ಎಂಬ ಕನಿಷ್ಠ ಜ್ಞಾನವೂ ಇಲ್ಲವೇನ್ರಿ ನಿಮಗೆ ಎಂದು ಮೋಹನ್‌ ದಾಸರಿ ಪ್ರಶ್ನಿಸಿದ್ದಾರೆ. ಜೊತೆಗೆ, ನಿಮ್ಮ ಅಲ್ಲಾಗೆ ಪ್ರಾರ್ಥನೆ ಮಾಡುವಾಗ ಎಷ್ಟು ಅಚ್ಚುಕಟ್ಟಾಗಿ ಚಪ್ಪಲಿ ಶೂಗಳನ್ನು ಹೊರಗಿಟ್ಟು ಪೂಜಿಸುತ್ತೀರಾ, ನಮ್ಮ ಪೂಜೆಗೆ ಯಾಕಿಷ್ಟು ಗರ್ವ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments