Select Your Language

Notifications

webdunia
webdunia
webdunia
webdunia

ಹರ್ಷ ಕೊಲೆ - ತನಿಖೆ ಗಂಭೀರವಾಗಿ ಪರಿಗಣಿಸಿದ - ಸರ್ಕಾರ

ಹರ್ಷ ಕೊಲೆ - ತನಿಖೆ ಗಂಭೀರವಾಗಿ ಪರಿಗಣಿಸಿದ - ಸರ್ಕಾರ
ಬೆಂಗಳೂರು , ಬುಧವಾರ, 23 ಫೆಬ್ರವರಿ 2022 (16:53 IST)
ಶಿವಮೊಗ್ಗದಲ್ಲಿ ನಡೆದ ಕೊಲೆ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಯುವಕನ ಕೊಲೆ ಪ್ರಕರಣ ಸಂಬಂಧ ಎಲ್ಲಾ ಹಂತದಲ್ಲೂ ತನಿಖೆ ನಡೆಸುತ್ತಿದ್ದೇವೆ.
ಇದರ ಬಗ್ಗೆ ಮಾಹಿತಿ ನೀಡಲು ಡಿಜಿಗೆ ಪತ್ರ ಬರೆಯುತ್ತಿದ್ದೇನೆ ಎಂದು ಹೇಳಿದರು. ಇನ್ನೂ ಈ ಪ್ರಕರಣ ಸಂಬಂಧ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಇವರು ಕೆಲವು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಅದರ ಬಗ್ಗೆಯೂ ಸಹಾ ತನಿಖೆ ನಡೆಸುತ್ತಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಹರ್ಷ ಕೊಲೆ - ತನಿಖೆ ಪ್ರಕಾರ ನಡುವಳಿಕೆ