Webdunia - Bharat's app for daily news and videos

Install App

ಹರ್ಷಿಕಾ ಇನ್ ಡಿಫರೆಂಟ್ ಲುಕ್ಸ್​​

Webdunia
ಬುಧವಾರ, 13 ಏಪ್ರಿಲ್ 2022 (20:47 IST)
ಸ್ಯಾಂಡಲ್‌ವುಡ್ ಚಿಟ್ಟೆ ಹರ್ಷಿಕಾ ಪೂಣಚ್ಚ ಸದ್ಯದ ಕನ್ನಡದ ಬ್ಯೂಸಿ ನಟಿ. ಬಹುಭಾಷಾ ಚಿತ್ರಗಳಲ್ಲಿ ಮಿಂಚಿರೋ ಪ್ರತಿಭೆ, ಇದೀಗ `ತಾಯ್ತ' ಚಿತ್ರದ ಮೂಲಕ ಗಾಂಧಿನಗರದಲ್ಲಿ ಸೌಂಡ್ ಮಾಡ್ತಿದ್ದಾರೆ. ಈ ಸಿನಿಮಾದ ಫೋಟೋ ತುಣುಕು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಕನ್ನಡದ ಜನಪ್ರಿಯ ಹಾಸ್ಯನಟ ಸಾಧುಕೋಕಿಲ ಅವರ ಸಹೋದರ ಲಯಕೋಕಿಲ ನಿರ್ದೇಶನದಲ್ಲಿ `ತಾಯ್ತ' ಚಿತ್ರ ಮೂಡಿ ಬಂದಿದೆ. ಪವರ್‌ಫುಲ್ ಪಾತ್ರದ ಜೊತೆ ಡಿಫರೆಂಟ್ ಶೇಡ್‌ನಲ್ಲಿ ಹರ್ಷಿಕಾ ಕಾಣಸಿದ್ದಾರೆ. ಸದ್ಯ ಸಿನಿಮಾದ ಹಾಡಿನ ಚಿತ್ರದ ಫೋಟೋ ಶೇರ್ ಮಾಡಿದ್ದು ಸದ್ಯ ಈ ಫೋಟೋ ವೈರಲ್ ಆಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments