Webdunia - Bharat's app for daily news and videos

Install App

ಸಿಎಂ ಪಟ್ಟಕ್ಕಾಗಿ ಬಿಎಸ್ ಯಡಿಯೂರಪ್ಪರಿಂದ ಮಹಾರುದ್ರಯಾಗ

Webdunia
ಬುಧವಾರ, 17 ಜುಲೈ 2019 (10:39 IST)
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಅಧಿಕಾರದ ಗದ್ದುಗೆ ಏರಲಿ ಎಂದು ಇಂದು ಗವಿಗಂಗಾಧರ ದೇಗುಲದಲ್ಲಿಹೋಮ ಹವನಗಳನ್ನು ಮಾಡಲಾಗಿದೆ.




ಬೆಳಿಗ್ಗೆ 8.30 ಗಂಟೆ ವೇಳೆಗೆ ದೇಗುಲಕ್ಕೆ ಕುಟುಂಬದ ಜೊತೆ ಆಗಮಿಸಿದ ಯಡಿಯೂರಪ್ಪ ಯಾಗದಲ್ಲಿ ಭಾಗಿಯಾಗಿದ್ದಾರೆ. ಗ್ರಹಣ ದೋಷ ಮುಕ್ತಿ ಹಾಗೂ ಅಧಿಕಾರ ಸಿದ್ಧಿಗಾಗಿ ಮೂರು ಗಂಟೆಗಳ ಕಾಲ ಯಡಿಯೂರಪ್ಪ ಮಹಾರುದ್ರಯಾಗ ಮಾಡಿಸಿದ್ದಾರೆ.


ನಾಳೆ ವಿಶ‍್ವಾಸ ಮತ ಯಾಚನೆಯ ವೇಳೆ ತಮಗೆ ಗೆಲುವು ಸಿಗಲೆಂದು ದೇವರಲ್ಲಿ ಬೇಡಿಕೊಂಡಿದ್ದಾರೆ ಎನ್ನಲಾಗಿದೆ. ಹಾಗೇ . ಲೋಕಕಲ್ಯಾಣದ ಕಾರಣದ ಜೊತೆಗೆ ಅವರ ಮನಸ್ಸಿನ ಇಷ್ಟಾರ್ಥ ನೆರವೇರಿಕೆಗಾಗಿ ಮಹಾ ರುದ್ರಯಾಗ ನಡೆಯಲಿದೆ ಎಂದು ಗವಿ ಗಂಗಾಧರ ಸಹಾಯಕ ಅರ್ಚಕ ಶ್ರೀಕಂಠದೀಕ್ಷಿತ್,ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಮಾಸ್ಕ್ ಮ್ಯಾನ್ ರಹಸ್ಯ ಬೇಧಿಸಲು ರಂಗಕ್ಕಿಳಿದ ಖಡಕ್ ಆಫೀಸರ್

ಮಹೇಶ್ ಶೆಟ್ಟಿ ತಿಮರೋಡಿನ ಒದ್ದು ಒಳಗೆ ಹಾಕ್ಸಿದ್ದೀವಿ: ಡಿಕೆ ಶಿವಕುಮಾರ್

ಬೀದಿ ನಾಯಿಗಳ ಎತ್ತಂಗಡಿ ವಿಚಾರದಲ್ಲಿ ಮಹತ್ವದ ತೀರ್ಪು ಕೊಟ್ಟ ಸುಪ್ರೀಂಕೋರ್ಟ್

ನಾನು ಆರ್ ಎಸ್ಎಸ್ ಬಗ್ಗೆ, ಕಮ್ಯುನಿಸ್ಟ್ ಬಗ್ಗೆನೂ ಸ್ಟಡಿ ಮಾಡ್ತೀನಿ: ಡಿಕೆ ಶಿವಕುಮಾರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments