Webdunia - Bharat's app for daily news and videos

Install App

ಹಾಸನ ಜಿಲ್ಲಾ ಪಂಚಾಯತ್‌ನಲ್ಲಿ ಜೆಡಿಎಸ್, ಕಾಂಗ್ರೆಸ್ ಜಟಾಪಟಿ

Webdunia
ಮಂಗಳವಾರ, 24 ಮೇ 2016 (20:35 IST)
ಹಾಸನ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯನ್ನು ಪದೇ ಪದೇ ಮುಂದೂಡುವ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಜಟಾಪಟಿ ನಡೆಸಿವೆ ಎನ್ನುವ ಆರೋಪ ಕೇಳಿ ಬರುತ್ತಿದೆ.
 
ಹಾಸನ ಜಿಲ್ಲಾ ಪಂಚಾಯತ್‌ನಲ್ಲಿ ಜೆಡಿಎಸ್‌ 23 ಸದಸ್ಯರ ಸಂಖ್ಯಾ ಬಲ ಹೊಂದಿದ್ದು, ಕಾಂಗ್ರೆಸ್ 16 ಸದಸ್ಯರ ಸಂಖ್ಯಾ ಬಲ ಹೊಂದಿದೆ. ಅಧಿಕಾರದ ಆಸೆಗೆ ಬಿದ್ದು ಎರಡು ಪಕ್ಷಗಳು ಜಟಾಪಟಿ ನಡೆಸಿವೆ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ.
 
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಗೆ ಜೆಡಿಎಸ್ ಜಿಲ್ಲಾ ಪಂಚಾಯತ ಸದಸ್ಯರು ಅಧಿಕಾರದಾಸೆಗೆ ಗೈರು ಹಾಜರಾಗುವ ಮೂಲಕ ಕೋರಂ ಕೊರತೆಯನ್ನು ಸೃಷ್ಟಿಸುತ್ತಿದ್ದಾರೆ ಎಂದು ಆರೋಪ ಕೇಳಿ ಬರುತ್ತಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಚ್‌.ಡಿ.ರೇವಣ್ಣ, ಜೆಡಿಎಸ್‌ ಅಧಿಕಾರಕ್ಕಾಗಿ ಹಾತೊರೆಯುತ್ತಿಲ್ಲ. ಈ ಎಲ್ಲ ಆವಾಂತರಕ್ಕೂ ಕಾಂಗ್ರೆಸ್ ನೇರ ಹೊಣೆ ಎಂದು ಆರೋಪಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments