ಹಾಸನಾಂಭೆ ದರ್ಶನ ಆರಂಭ

Webdunia
ಗುರುವಾರ, 13 ಅಕ್ಟೋಬರ್ 2022 (14:36 IST)
ಭಕ್ತರ ಜಯಘೋಷದ ನಡುವೆ ನಗರದ ಅಧಿದೇವತೆ ಹಾಸನಾಂಬೆ ಗುರುವಾರ ಮಧ್ಯಾಹ್ನ 12.17ಕ್ಕೆ ವಿಶ್ವರೂಪ ದರ್ಶನ ನೀಡಿದಳು.
 
ಸಂಪ್ರದಾಯದಂತೆ ದೇಗುಲದ ಗರ್ಭಗುಡಿ ಬಾಗಿಲು ತೆರೆದೊಡನೆ ಮೈಸೂರು ಅರಸು ಮನೆತನದ ನರಸಿಂಹರಾಜ ಅವರು ಬಾಳೆ ಕಂದು ಕಡಿದರು. ಭಕ್ತರು, ಜನಪ್ರತಿನಿಧಿಗಳು ಜಯಘೋಷ ಮೊಳಗಿಸಿ ಭಾವಪರವಶರಾದರು.
 
ಗರ್ಭಗುಡಿ ಬಾಗಿಲು ತೆರೆದ ನಂತರ ಅರ್ಚಕರು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಬಿಬಿಎಂಪಿ ಮಾಜಿ ಉಪಮೇಯರ್ ಹೇಮಾವತಿ‌. ಕೆ.ಗೋಪಾಲಯ್ಯ ಸ್ಥಳೀಯ ಶಾಸಕ ಪ್ರೀತ್ಂ ಗೌಡ ಹಾಗೂ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿ, ದೇವಾಲಯದ ಟ್ರಸ್ಟಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಕ್ಕುಂಡಿಯಲ್ಲಿ ಸಿಕ್ಕ ನಿಧಿ, ಇನ್ನು ಮುಂದಿನ ಕ್ರಮ ಹೇಗೆ ನಡೆಯುತ್ತದೆ ಗೊತ್ತಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments