Select Your Language

Notifications

webdunia
webdunia
webdunia
webdunia

ಹಾಸನ ಜಿಲ್ಲೆಯ ಟಿಕೆಟ್ ಗೊಂದಲಕ್ಕೆ ಸದ್ಯದಲ್ಲೇ ಸ್ಪಷ್ಟನೆ- ಹೆಚ್ ಡಿ ಕೆ

Hassan district ticket confusion will soon be clarified
bangalore , ಭಾನುವಾರ, 19 ಫೆಬ್ರವರಿ 2023 (20:18 IST)
ಹಾಸನ ಜಿಲ್ಲೆಯಲ್ಲಿ ಯಾರು ಅಭ್ಯರ್ಥಿ ಎಂಬುದು ಸ್ವಲ್ಪ ಗೊಂದಲದಲ್ಲಿದೆ. ಈ ಪ್ರಶ್ನೆ ಗಳಿಗೆ ಈಗ ಸ್ವತಹ  ಹೆಚ್ಡಿ ಕುಮಾರಸ್ವಾಮಿ ಸ್ವಷ್ಟತೆ ನೀಡಿದ್ದಾರೆ . ಎರಡನೇ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಬೇಕಿದೆ ಬೆಳಗ್ಗೆ ಎದ್ದರೆ ಎಲ್ಲಾ ಟಿವಿಯಲ್ಲಿ ಹಾಸನ ಟಿಕೆಟ್ ಬಗ್ಗೆ ಚರ್ಚೆ ಮಾಡ್ತಾರೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಶ್ರೀಘ್ರದಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತೇನೆ ಪಕ್ಷದ ಕಾರ್ಯಕರ್ತರ ಇಡೀ ಶ್ರಮಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೆಚ್ಡಿ ಕುಮಾರಸ್ವಾಮಿಯವರು ತಿಳಿಸಿದ್ದಾರೆ . 

Share this Story:

Follow Webdunia kannada

ಮುಂದಿನ ಸುದ್ದಿ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೇಲೆ ಐಪಿಎಸ್ ಅಧಿಕಾರಿ ಡಿ. ರೂಪ ಆರೋಪ