Select Your Language

Notifications

webdunia
webdunia
webdunia
webdunia

ಹಾಸನ ಸಂಸದರ ಸರ್ಕಾರಿ ನಿವಾಸದಲ್ಲಿ ಎಫ್‌ಎಸ್‌ಎಲ್ ತಂಡದಿಂದ ಸಾಕ್ಷ್ಯಕ್ಕಾಗಿ ಶೋಧ

FSL

Sampriya

ಬೆಂಗಳೂರು , ಸೋಮವಾರ, 13 ಮೇ 2024 (14:31 IST)
ಬೆಂಗಳೂರು:  ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಇಂದು ಹಾಸನದ ಸಂಸದರ ಸರ್ಕಾರಿ ನಿವಾಸಕ್ಕೆ ಎಫ್‌ಎಸ್ಎಲ್ ತಂಡ ಭೇಟಿ ನೀಡಿ, ಸಾಕ್ಷ್ಯಕ್ಕಾಗಿ ಹುಡುಕಾಟ ನಡೆಸಿದೆ.

ಹಾಸನ ನಗರದ ಆರ್.ಸಿ.ರಸ್ತೆಯಲ್ಲಿರುವ ಸಂಸದರ ನಿವಾಸಕ್ಕೆ ಹಾಕಿದ್ದ ಬೀಗವನ್ನು ಸ್ಥಳೀಯ ಪೊಲೀಸರ ಸಮ್ಮುಖದಲ್ಲಿ ತೆರೆದು ಎಫ್‌ಎಸ್‌ಎಲ್ ತಂಡ‌ ಒಳಪ್ರವೇಶಿಸಿ ಸಾಕ್ಷಿಗಾಗಿ ಹುಡುಕಾಟ ನಡೆಸಿದೆ.

ಈ ಸಂಬಂಧ ಸಂಸದರ ಮನೆ ಸುತ್ತಾ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಈಗಾಗಲೇ ಎಸ್ಐಟಿ ತಂಡ ಸಂಸದರ ಈ ನಿವಾಸದಲ್ಲಿ ಸಂತ್ರಸ್ತೆಯ ಸ್ಥಳ ಮಹಜರು ಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಸ್ ಎಂ ಕೃಷ್ಣ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಹೆಲ್ತ್‌ ಬುಲೆಟಿನ್ ಬಿಡುಗಡೆ