ಹಾಸನ ರಾಜಕಾರಣಿಯ ಲೈಗಿಂಕ ಚಟುವಟಿಕೆ ವಿಡಿಯೋ: ತನಿಖೆ ನಡೆಸುವಂತೆ ಕೆಪಿಸಿಸಿ ವಕ್ತಾರ ಆಯನೂರು ಒತ್ತಾಯ

Sampriya
ಶನಿವಾರ, 27 ಏಪ್ರಿಲ್ 2024 (18:19 IST)
Photo Courtesy X
ಶಿವಮೊಗ್ಗ: ಹಾಸನದ ಪ್ರಭಾವಿ ಯುವ ರಾಜಕಾರಣಿಯ ಹಲವು ಮಹಿಳೆಯರೊಂದಿಗೆ ಲೈಂಗಿಕ ಚಟುವಟಿಕೆ ನಡೆಸಿ ದೌರ್ಜನ್ಯ ಎಸಗಿದರ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಸರ್ಕಾರಕ್ಕೆ ಒತ್ತಾಯಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಸದ್ಯ ರಾಜ್ಯ ರಾಜಕಾರಣದಲ್ಲಿ ಹಾಸನದ  ರಾಜಕಾರಣಿಯ ಲೈಂಗಿಕ ಹಗರಣದ ಬಗ್ಗೆಯೇ ಚರ್ಚೆಯಾಗುತ್ತಿದೆ. ಆತನ ಬಲೆಗೆ ಬಿದ್ದವರು ಬಡವರು, ಮುಸುರೆ ತಿಕ್ಕಲು ಬಂದವರು ಇದ್ದಾರೆ. ಅಷ್ಟೇ ಅಲ್ಲ, ಮಹಿಳಾ ಪೊಲೀಸರೊಬ್ಬರನ್ನು ಕೂಡ ಇದಕ್ಕೆ ಬಳಸಿಕೊಳ್ಳಲಾಗಿದೆ. ಅನ್ಯಾಯಕ್ಕೊಳಗಾದ ಹೆಣ್ಣುಮಕ್ಕಳು ಅಸಹಾಯಕರಾಗಿರುವುದರಿಂದ ದೂರು ನೀಡಲು ಕೂಡ ಅವರು ಭಯ ಪಡುತ್ತಿದ್ದಾರೆ. ಹೀಗಾಗಿ ಸರ್ಕಾರ ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕೆಂದರು.

ಈ ವಿಚಾರದಲ್ಲಿ ಬಿಜೆಪಿಯವರು ಯಾಕೆ ಬಾಯಿ ಬಿಡುತ್ತಿಲ್ಲ. ಲೈಂಗಿಕ ಹಗರಣದಲ್ಲಿ ಒಂದಷ್ಡು ಒಪ್ಪಿತ, ಇನ್ನೊಂದಷ್ಟು ಬಲವಂತಕ್ಕೆ ಕಟ್ಟುಬಿದ್ದ ಮಹಿಳೆಯರು ಇದರಲ್ಲಿ ಭಾಗಿಯಾಗಿದ್ದಾರೆ. ಆದರೆ ಇದನ್ನು ವಿಡಿಯೋ ಮಾಡಿ ಇಟ್ಟುಕೊಳ್ಳುವುದು ಎಷ್ಟು ಸರಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ