Daily Horoscope
✕

ಹಾಸನ: ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್‌

ಸಂಪ್ರಿಯ
ಭಾನುವಾರ, 31 ಮೇ 2026 (12:48 IST)
ಹಾಸನ: ನೇಣುಬಿಗಿದುಕೊಂಡು ಉಪತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಹಾಸನ ನಗರದ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ನಡೆದಿದೆ‌.

ಸಾವಿಗೆ ಶರಣಾದ ಉಪತಹಶೀಲ್ದಾರ್ ಅವರನ್ನು ತಿಮ್ಮಯ್ಯ (52) ಎಂದು ಗುರುತಿಸಲಾಗಿದೆ. ಮೈಸೂರು ಜಿಲ್ಲೆ, ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದ ತಿಮ್ಮಯ್ಯ,

ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮೇ 30 ಲಾಡ್ಜ್‌ನಲ್ಲಿ 4 ಪುಟದ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬಸ್ಥರೊಂದಿಗೆ ವಾಸವಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಕೆ ಸ್ಟಾಲಿನ್ ರನ್ನೇ ಸೋಲಿಸಿದ್ದ ಟಿವಿಕೆ ಶಾಸಕ ಎಸ್ ವಿ ಬಾಬು ಇನ್ನಿಲ್ಲ

ಹೆಂಡ್ತಿ ಪ್ರೆಗ್ನೆಂಟ್ ನಿಧಾನಕ್ಕೆ ಬಸ್ ಓಡಿಸಪ್ಪಾ ಎಂದಿದ್ದೇ ತಪ್ಪಾಯ್ತು: ಸರ್ಕಾರಿ ಬಸ್ ಚಾಲಕನ ವರ್ತನೆ ನಿಜಕ್ಕೂ ಶಾಕಿಂಗ್ Video

ಉದ್ಯಮಿಗಳು, ತೆರಿಗೆದಾರರನ್ನು ತೆಗಳಿದರೆ ದೇಶ ಸಾಗಲ್ಲ: ಪ್ರಧಾನಿ ಮೋದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಮುಂದಿನ ಸುದ್ದಿ
Show comments