Daily Horoscope
✕

ಕುಡಿಯುವ ನೀರಿಗಾಗಿ ಜಗಳ ; ಮಚ್ಚಿನಿಂದ ಕೊಚ್ಚಿದ? ಶಾಕಿಂಗ್

Webdunia
ಗುರುವಾರ, 29 ಆಗಸ್ಟ್ 2019 (15:45 IST)
ಕುಡಿಯುವ ನೀರಿಗಾಗಿ ನಡೆಯಬಾರದ ಘಟನೆ ನಡೆದುಹೋಗಿದೆ.

ವ್ಯಕ್ತಿಯ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಲಾಗಿದೆ. (60) ವರ್ಷ ಹಲ್ಲೆಗೊಳಗಾದ ವ್ಯಕ್ತಿ ಗಾಯಗೊಂಡಿದ್ದಾನೆ.

ಕುಡಿಯುವ ನೀರಿಗೋಸ್ಕರ ಇಬ್ಬರ ನಡುವೆ ತಗಾದೆ ಶುರುವಾಗಿದೆ. ಆ ಬಳಿಕ ಕೋಪದಲ್ಲಿ ಮಚ್ಚಿನಿಂದ ಕೊಚ್ಚಿ  ಮಾರಣಾಂತಿಕ‌ ಹಲ್ಲೆ ಮಾಡಿದ್ದಾನೆ ವಿಜಯ್ ಕುಮಾರ್. 

ವಿಜಯ್ ಕುಮಾರ್ ಮತ್ತು ನರಸಿಂಹಪ್ಪ ಕುಟುಂಬಗಳ ನಡುವೆ ಹಳೇ ದ್ವೇಷ ಇತ್ತು. ಆದರೆ ಕುಡಿಯುವ ನೀರಿನ ವಿಷಯದಲ್ಲಿ ಶುರುವಾದ ಜಗಳ ಹಳೇ ದ್ವೇಷವನ್ನ ಕೆಣಕಿ ಹಲ್ಲೆಯಲ್ಲಿ ಅಂತ್ಯಗೊಂಡಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿ‌ನ ತುಳುವನೂರಿನಲ್ಲಿ ಘಟನೆ ನಡೆದಿದೆ.

ಹಲ್ಲೆಗೊಳಗಾದ ನರಸಿಂಹಪ್ಪನ ಸ್ಥಿತಿ ಚಿಂತಾಜನಕವಾಗಿದೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments