ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿ

Webdunia
ಶನಿವಾರ, 7 ಮೇ 2022 (20:48 IST)
ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಒಂದಾದ  ನಂತರ ಒಂದು ಸಿನಿಮಾಗಳು ರಿಲೀಸ್‌ಗೆ ರೆಡಿಯಾಗಿದ್ದು ಹೊಸ ಹೊಸ ಚಿತ್ರಗಳಿಗೆ ಗ್ರೀನ್ ಸಿಗ್ನಲ್ ಕೊಡ್ತಿದ್ದಾರೆ. ಈ ಮಧ್ಯೆ ಶಿವರಾಜ್‌ಕುಮಾರ್ ತಮ್ಮ ಫ್ಯಾನ್ಸ್‌ಗೆ ಭರ್ಜರಿ ನ್ಯೂಸ್ ಕೊಟ್ಟಿದ್ದಾರೆ. ಅದೇನಪ್ಪ ಅಂದ್ರೆ ಕಾಲಿವುಡ್‌ನ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಶಿವರಾಜ್‌ಕುಮಾರ್ ಇಬ್ಬರು ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಜನಿಕಾಂತ್ ಅಭಿನಯದ ಮುಂದಿನ ಸಿನಿಮಾ 'ತಲೈವರ್ 169' ಸಿನಿಮಾದಲ್ಲಿ ಶಿವರಾಜ್ ಕುಮಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರವನ್ನ 'ಬೀಸ್ಟ್' ಸಿನಿಮಾವನ್ನ ನಿರ್ದೇಶನ ಮಾಡಿದ್ದ ನೆಲ್ಸನ್ ಅವೇ ಡೈರೆಕ್ಟ್ ಮಾಡ್ತಿದ್ದಾರೆ..ಈಗಾಗಲೇ ಸಿನಿಮಾದ ಪ್ರಮುಖ ಪಾತ್ರಕ್ಕಾಗಿ ಶಿವರಾಜ್‌ಕುಮಾರ್ ಜೊತೆ ಮಾತುಕತೆ ನಡೆದಿದ್ದು, ಶಿವಣ್ಣ ಕೂಡ ಆಕ್ಟ್ ಮಾಡಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಡಬಲ್ ಧಮಾಕ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗೆ ಆಹುತಿ: 20 ಮಂದಿ ಸಜೀವ ದಹನ

ಅಬ್ಬಾ ಮರಣ ಕ್ಷಣದಲ್ಲಿ ಮನುಷ್ಯನಿಗೆ ಏನೆಲ್ಲಾ ಆಗುತ್ತದೆ: ಈ ವಿದ್ವಾಂಸರು ಏನು ಹೇಳಿದ್ದಾರೆ ವಿಡಿಯೋ ನೋಡಿ

Karnataka Weather: ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಭಾರೀ ಮಳೆ ಸಾಧ್ಯತೆ ಇಲ್ಲಿದೆ ವಿವರ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಮುಂದಿನ ಸುದ್ದಿ
Show comments