Webdunia - Bharat's app for daily news and videos

Install App

ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ: ಆರ್‌ ಅಶೋಕ್‌ ಆಕ್ರೋಶ

sampriya
ಶನಿವಾರ, 15 ಜೂನ್ 2024 (16:18 IST)
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದರು.

ಇಂದಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲೋಕಸಭೆ ಚುನಾವಣೆ ಮುಗಿದ ಕೂಡಲೇ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದು, ಇದು ಪಕ್ಕಾ ದ್ವೇಷದ ರಾಜಕಾರಣ. ಇದಕ್ಕೆ ಪೂರಕವಾಗಿ, ನಮ್ಮನ್ನು ಕೋರ್ಟ್‍ಗೆ ಕರೆಸಿದ್ದೀರಿ ಎಂದು ಡಿ.ಕೆ ಶಿವಕುಮಾರ್  ಹೇಳಿದ್ದಾರೆ. ಈ ರೀತಿಯ ದ್ವೇಷದ ರಾಜಕಾರಣ ಸರಿಯಲ್ಲ’ ಎಂದು ಕಿಡಿಕಾರಿದರು.

‘ಈ ದ್ವೇಷದ ರಾಜಕಾರಣ ತಮಿಳುನಾಡಿನಲ್ಲಿದ್ದು, ಇಂದು ಕರ್ನಾಟಕಕ್ಕೂ ಬಂದಿದೆ.  ಗೃಹ ಸಚಿವ ಜಿ. ಪರಮೇಶ್ವರ ಕೂಡಾ ಬಿಎಸ್‍ವೈ ವಿರುದ್ಧ ದೂರು ಕೊಟ್ಟ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಿದ್ದರು. ಚುನಾವಣೆ ಆದ ಮೇಲೆ  ನೊಟೀಸ್ ಕೊಟ್ಟು ದ್ವೇಷದ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಮುಂದಿನ ಸುದ್ದಿ
Show comments