Webdunia - Bharat's app for daily news and videos

Install App

ಎರಡು ಗುಂಪುಗಳ ಮಧ್ಯೆ ದ್ವೇಷ ಬಿತ್ತುವ ಭಾಷಣ: ಬೊಮ್ಮಾಯಿ, ಸಿಟಿ ರವಿ, ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್‌

Sampriya
ಸೋಮವಾರ, 11 ನವೆಂಬರ್ 2024 (18:28 IST)
Photo Courtesy X
ಬೆಂಗಳೂರು: ಎರಡು ಗುಂಪುಗಳ ಮಧ್ಯೆ ದ್ವೇಷ ಬಿತ್ತುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದಡಿಯಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ, ಪ್ರತಾಪ್ ಸಿಂಹ ಹಾಗೂ ಸಿಟಿ ರವಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸಂಬಂಧ ಶಿಗ್ಗಾವಿ ಠಾಣೆಯಲ್ಲಿ ಎರಡು ಎಫ್‌ಐಆರ್‌ ದಾಖಲು ಮಾಡಲಾಗಿದೆ.

ನವೆಂಬರ್ 4ರಂದು ರಾಜ್ಯ ಸರ್ಕಾರ ವಕ್ಫ್‌ ಆಸ್ತಿ ಕಬಳಿಸುತ್ತಿದೆ ಎಂದು ಬಿಜೆಪಿ ವತಿಯಿಂದ ಶಿಗ್ಗಾವಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಬಗ್ಗೆ ಎಸ್‌ಪಿ ಅಂಶುಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಇದೇ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ದ್ವೇಷ ಉಂಟು ಮಾಡುವ ರೀತಿಯಲ್ಲಿ ಆರೋಪಿಗಳು ಭಾಷಣ ಮಾಡಿದ್ದರು. ಹೀಗಾಗಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಾಗಿದೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments