Daily Horoscope
✕

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕರ ವಿಚಾರ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

Sampriya
ಭಾನುವಾರ, 11 ಜನವರಿ 2026 (18:12 IST)
ಮಂಗಳೂರು:  ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಯೂ ಇಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಮಸೂದೆಯ ಬಗ್ಗೆ ವಿವರಣೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ವಿಪಕ್ಷಗಳಿಂದ ಭಾರೀ ವಿರೋಧಕ್ಕೆ ಕಾರಣವಾದ ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ಬಗ್ಗೆ ನಿನ್ನೆ ರಾಜ್ಯಪಾಲರ ತಿರಸ್ಕರಿಸಿದರು ಎಂಬ ಸುದ್ದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇನ್ನೂ ಬಳ್ಳಾರಿ ಬ್ಯಾನರ್ ತೆರವು ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ ಹಾಕಿದ್ದ ಬ್ಯಾನರನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನು ತೆಗೆದದ್ದೆ ಘಟನೆಗೆ ಕಾರಣವಾಯಿತು. ಜನಾರ್ದನ ರೆಡ್ಡಿ, ಶ್ರೀರಾಮುಲು ಅವರು ಸ್ಥಾನ ಕಳೆದುಕೊಂಡಿದ್ದರ ಮೇಲಿನ ಅಸೂಯೆಯಿಂದ ನಡೆದುಕೊಳ್ಳುತ್ತಿದ್ದಾರೆಂದು ಆರೋಪಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ: ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳಿಂದ ಉದ್ಘಾಟನೆ

ಹಸಿದ ಹುಲಿ.. ತನ್ನ ಬೋನಿಗೆ ಅಕಸ್ಮಾತ್ತಾಗಿ ಮನುಷ್ಯ ಬಿದ್ದಾಗ ಆಡಿ ಆಡಿ ತಿಂದೇ ಬಿಟ್ಟಿತು.. ಭಯಾನಕ Video

ದೆಹಲಿಯಲ್ಲಿ CJP ಪ್ರತಿಭಟನೆ ಹಿನ್ನಡೆಯಾಯ್ತಾ, ಅಸಲಿ ಕಾರಣವೇನು

ಮುಂದಿನ ಸುದ್ದಿ
Show comments