Select Your Language

Notifications

webdunia
webdunia
webdunia
webdunia

ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ

ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ
ಬೆಂಗಳೂರು , ಶನಿವಾರ, 15 ಮೇ 2021 (08:56 IST)
ಬೆಂಗಳೂರು: ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಕೊಡಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.


ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ 24 ಜನ ದುರಂತ ಸಾವನ್ನಪ್ಪಿದ್ದರು. ಈ ಸಂತ್ರಸ್ತರಿಗೆ ಪರಿಹಾರ ಕೊಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಈ ದುರಂತದ ಬಗ್ಗೆ ತನಿಖೆ ನಡೆಸಿದ ನ್ಯಾ. ಎ.ಎನ್ ವೇಣುಗೋಪಾಲಗೌಡ ನೇತೃತ್ವದ ಸಮಿತಿ ನೀಡಿದ ವರದಿ ಹೈಕೋರ್ಟ್ ಗೆ ಸಲ್ಲಿಸಲಾಗಿದೆ. ಇದರ ನಂತರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಈ ಸೂಚನೆ ನೀಡಿದೆ. ವರದಿ ಪ್ರಕಾರ ಮೃತಪಟ್ಟಿದ್ದು 24 ಅಲ್ಲ, 36 ಜನ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬ್ಲ್ಯಾಕ್ ಫಂಗಸ್ ಎಂದರೇನು? ಇದರ ಲಕ್ಷಣಗಳೇನು?