Webdunia - Bharat's app for daily news and videos

Install App

ಜಿ.ಟಿ.ದೇವೇಗೌಡರ ವಿರುದ್ಧ ಕಿಡಿಕಾರಿದ ಹೆಚ್.ಡಿ.ದೇವೇಗೌಡರು

Webdunia
ಭಾನುವಾರ, 1 ಮಾರ್ಚ್ 2020 (11:58 IST)
ಹಾಸನ : ಮಾಜಿ ಸಚಿವ ಜಿ.ಟಿ.ದೇವೇಗೌಡರ ವಿರುದ್ಧ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಕಿಡಿಕಾರಿದ್ದಾರೆ.


ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೋ ಒಬ್ಬರು ಹೋಗ್ತಾರೆ ಬರ್ತಾರೆ. ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಜೆಟಿಡಿ ಬಿಜೆಪಿ ಸೇರಿ ಮತ್ತೆ ಬಂದರು. ಜಿಟಿಡಿ ಜೆಡಿಎಸ್ ನಲ್ಲೇ ಮಂತ್ರಿ ಆಗಿದ್ರು. ಈಗ ಮತ್ತೆ ಜಿಟಿಡಿ ಹೋಗಬಹುದು ಎಂದು ಹೇಳಿದ್ದಾರೆ.


ನನಗೆ 87 ವರ್ಷ ವಯಸ್ಸಾಗಿರಬಹುದು. ಆದರೆ ನನ್ನ ಉತ್ಸಾಹ ಕಡಿಮೆಯಾಗಿಲ್ಲ. ಅಪಹಾಸ್ಯ ಮಾಡಿದ್ರೂ ತಲೆಕೆಡಿಸಿಕೊಳ್ಳಲ್ಲ ಎಂದು  ಅವರು  ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments