Select Your Language

Notifications

webdunia
webdunia
webdunia
webdunia

ರಾಜ್ಯಸಭೆಗೆ ಹೆಚ್.ಡಿ.ದೇವೇಗೌಡರ ಹಾದಿ ಸುಗಮ?

ರಾಜ್ಯಸಭೆ
ರಾಜ್ಯಸಭೆಗೆ ಚುನಾವಣೆ ನಡೆಯುವ ಕಾಲ ಸನ್ನಿಹಿತವಾಗಿದ್ದು, ಹೆಚ್.ಡಿ.ದೇವೇಗೌಡರು ರಾಜ್ಯಸಭೆ ಪ್ರವೇಶ ಮಾಡುತ್ತಾರಾ ಅನ್ನೋ ಚರ್ಚೆ ತೀವ್ರಗೊಂಡಿದೆ.

ಜೆಡಿಎಸ್ ನಿಂದ ರಾಜ್ಯಸಭೆಗೆ ಆಯ್ಕೆಗೊಳ್ಳಲು ಅಗತ್ಯ ಸಂಖ್ಯಾಬಲ ಇಲ್ಲ. ಹೀಗಾಗಿ ಕಾಂಗ್ರೆಸ್ ನ ಸಹಕಾರದೊಂದಿಗೆ ಜೆಡಿಎಸ್ ಮತಗಳನ್ನು ಕೂಡಿಸಿದರೆ ಆಗ ಹೆಚ್ ಡಿ ಡಿ ರಾಜ್ಯಸಭೆಗೆ ಎಂಟ್ರಿ ಕೊಡಬಹುದು.

ಈ ನಡುವೆ ಜೆಡಿಎಸ್ ವಿಧಾನ ಪರಿಷತ್ ನ ಒಂದು ಸ್ಥಾನವನ್ನು ಕಾಂಗ್ರೆಸ್ ಗೆ ಕೊಡುವ ಮಾತುಕತೆ ನಡೆಯುತ್ತಿದೆ. ಜೆಡಿಎಸ್ ತನ್ನ ವಿಧಾನ ಪರಿಷತ್ ನ ಒಂದು ಸ್ಥಾನ ಬಿಟ್ಟುಕೊಟ್ಟರೆ, ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ ರಾಜ್ಯಸಭೆ ಚುನಾವಣೆ ವೇಳೆ ಜೆಡಿಎಸ್ ಗೆ ಬೆಂಬಲ ನೀಡಲಿದೆ ಎನ್ನಲಾಗುತ್ತಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಹೊರ ರಾಜ್ಯದಿಂದ ಬಂದೋರಿಗೆ ಪ್ರತ್ಯೇಕ ಕ್ವಾರಂಟೈನ್