ರಾಜ್ಯಸಭಾ ಸದಸ್ಯರಾಗಿ ಹೆಚ್.ಡಿ.ದೇವೇಗೌಡ ಪ್ರಮಾಣ ವಚನ

Webdunia
ಭಾನುವಾರ, 20 ಸೆಪ್ಟಂಬರ್ 2020 (22:56 IST)
ರಾಜ್ಯಸಭಾ ನೂತನ ಸದಸ್ಯರಾಗಿ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿಯೂ ಆಗಿರುವ ಹೆಚ್.ಡಿ.ದೇವೇಗೌಡರಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದಾರೆ.

ಕಾಂಗ್ರೆಸ್ ನ ಬೆಂಬಲ ಪಡೆದು ರಾಜ್ಯ ಸಭೆಗೆ ಆಯ್ಕೆಯಾಗಿರುವ ಹೆಚ್.ಡಿ.ದೇವೇಗೌಡರು ಕನ್ನಡದಲ್ಲಿಯೇ ಪ್ರಮಾಣ ವಚನವನ್ನು ಸ್ವೀಕಾರ ಮಾಡಿ ಗಮನ ಸೆಳೆದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments