Webdunia - Bharat's app for daily news and videos

Install App

ಬಿಬಿಎಂಪಿ ಮೇಯರ್ ಆಯ್ಕೆ ವಿಚಾರ: ಜೆಡಿಎಸ್ ಕಾರ್ಪೊರೇಟರ್‌ಗಳ ಜೊತೆ ದೇವೇಗೌಡರ ಸಭೆ

Webdunia
ಬುಧವಾರ, 14 ಸೆಪ್ಟಂಬರ್ 2016 (11:00 IST)
ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಆಯ್ಕೆ ವಿಚಾರವಾಗಿ ಚರ್ಚಿಸಲು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಇಂದು ಜೆಡಿಎಸ್ ಕಾರ್ಪೊರೇಟರ್‌ಗಳ ಸಭೆ ಕರೆದಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಸಡೆಯುವ ಸಭೆಯಲ್ಲಿ ಜೆಡಿಎಸ್ ಪಕ್ಷದ 14 ಜನ ಶಾಸಕರಿಗೂ ಆಗಮಿಸುವಂತೆ ಸೂಚನೆ ನೀಡಿದ್ದು, ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಆಯ್ಕೆ ಸಂಬಂಧ ಚರ್ಚಿಸಲಿದ್ದಾರೆ. ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸಹ ಪಾಲ್ಗೊಳ್ಳಲಿದ್ದಾರೆ.
 
ಬಿಬಿಎಂಪಿಯಲ್ಲಿ ಮೇಯರ್ ಸ್ಥಾನ ತಮಗೇ ನೀಡಬೇಕೆಂದು ಹಾಗೂ ಎರಡು ರಾಷ್ಟ್ರೀಯ ಪಕ್ಷದಲ್ಲಿ ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಎನ್ನುವುದರ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments