Daily Horoscope
✕

ಹಾಸನಕ್ಕೆ ಬಂದು ನನಗೇ ಸವಾಲು ಹಾಕ್ತಾರಾ ಸಿದ್ದರಾಮಯ್ಯ?: ಎಚ್ ಡಿ ದೇವೇಗೌಡ

Webdunia
ಶುಕ್ರವಾರ, 23 ಮಾರ್ಚ್ 2018 (09:24 IST)
ಬೆಂಗಳೂರು: ಮಂಜೇಗೌಡರ ಜತೆ ಎಚ್ ಡಿ ರೇವಣ್ಣ ಸೋಲಿಸಲು ಸಿಎಂ ಸಿದ್ದರಾಮಯ್ಯ  ನಡೆಸಿದ್ದಾರೆನ್ನಲಾದ ಫೋನ್ ಸಂಭಾಷಣೆ ಇದೀಗ ಸಿಎಂ ಸಿದ್ದರಾಮಯ್ಯ-ಜೆಡಿಎಸ್ ನಾಯಕರ ನಡುವಿನ ವಾಗ್ಯುದ್ದಕ್ಕೆ ಕಾರಣವಾಗಿದೆ.

ಮಂಜೇಗೌಡರ ಜತೆ ಸಂಭಾಷಣೆ ನಡೆಸಿದ್ದು ನಾನೇ ಏನಿವಾಗ? ಕುಮಾರಸ್ವಾಮಿ ಎಂದು ಮೈಸೂರಿಗೆ ಬಂದು ನನಗೆ ಮುತ್ತಿಟ್ಟು ಹೋಗಿದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಇನ್ನೊಂದೆಡೆ ಜೆಡಿಎಸ್ ವರಿಷ್ಠ ದೇವೇಗೌಡ, ಹಾಸನಕ್ಕೇ ಬಂದು ನನಗೇ ಸವಾಲು ಹಾಕ್ತಾರಾ ಸಿಎಂ ಸಿದ್ದರಾಮಯ್ಯ? ಅವರು ಅಖಾಡಕ್ಕೆ ಇಳಿಯಲಿ. ನಮ್ಮ ತಾಕತ್ತು ಏನೆಂದು ತೋರಿಸುತ್ತೇವೆ. ಸವಾಲು ಹಾಕಿದರೆ ಬಿಡ್ತೀವಾ? ಇನ್ನೊಮ್ಮೆ ಹಾಸನಕ್ಕೆ ಬಂದು ನೋಡಲಿ ಎಂದು ಸವಾಲಿಗೆ ಪ್ರತಿ ಸವಾಲು ಹಾಕಿದ್ದಾರೆ.  ಈ ನಾಯಕರ ವಾಕ್ಸಮರ ಇನ್ನೆಲ್ಲಿಗೆ ಮುಟ್ಟುತ್ತೋ ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments