Daily Horoscope
✕

ದೇವೇಗೌಡರು ಪ್ರಧಾನಿಯಾಗಿ ಇಂದಿಗೆ 25 ವರ್ಷ

Webdunia
ಮಂಗಳವಾರ, 1 ಜೂನ್ 2021 (12:30 IST)
ಬೆಂಗಳೂರು: ಜೆಡಿಎಸ್ ವರಿಷ್ಠ, ಕನ್ನಡ ನಾಡಿನಿಂದ ಪ್ರಧಾನಿಯಾದ ಏಕೈಕ ನಾಯಕ ಎಚ್.ಡಿ ದೇವೇಗೌಡರು ಪ್ರಧಾನಿಯಾಗಿ ಇಂದಿಗೆ 25 ವರ್ಷದ ಸಂಭ್ರಮ.


ಈ ಸಂಭ್ರಮವನ್ನು ಜೆಡಿಎಸ್ ಪಕ್ಷ, ದೇವೇಗೌಡರ ಅಭಿಮಾನಿಗಳು ಸಂಭ್ರಮದಿಂದಲೇ ಆಚರಿಸುತ್ತಿದ್ದಾರೆ. ಈ ವಿಶೇಷ ದಿನದಂದು ಜೆಡಿಎಸ್ ಪಕ್ಷದ ವತಿಯಿಂದ ದೇವೇಗೌಡರ ಸಾಧನೆಯ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದೇವೇಗೌಡರು ಪ್ರಧಾನಿಯಾಗಿ 25 ವರ್ಷ ತುಂಬಿದ ಹಿನ್ನಲೆಯಲ್ಲಿ ವಿವಿಧ ಗಣ್ಯರು, ರಾಜಕೀಯ ನಾಯಕರು, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಅವರ ಸಾಧನೆಗಳನ್ನು ಸ್ಮರಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಮುಂದಿನ ಸುದ್ದಿ
Show comments