Webdunia - Bharat's app for daily news and videos

Install App

‘ಗೆಲುವಿಗೆ ಕಾಂಗ್ರೆಸ್ ಯಾವ ಮಟ್ಟಕ್ಕೆ ಬೇಕಾದರೂ ಇಳಿದೀತು’

Webdunia
ಗುರುವಾರ, 22 ಮಾರ್ಚ್ 2018 (09:46 IST)
ಬೆಂಗಳೂರು: ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ವಾಗ್ದಾಳಿ ನಡೆಸಿದ್ದು ಗೆಲ್ಲಬೇಕೆಂದರೆ ಕೈ ನಾಯಕರು ಯಾವ ಮಟ್ಟಕ್ಕೆ ಬೇಕಾದರೂ ಇಳಿತಾರೆ ಎಂದಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ವೀರಶೈವ ಮತ್ತು ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸ್ಸು ಮಾಡಿರುವುದರ ಬಗ್ಗೆ ಮಾತನಾಡಿದ ದೇವೇಗೌಡರು, ಇದರ ಪರಿಣಾಮ ಯಾವ ರೀತಿ ಇರುತ್ತದೆಂದು ಹೇಳುವುದು ಕಷ್ಟ. ಹಿಂದಿನ ಸರ್ಕಾರ ಈ ಬೇಡಿಕೆ ಒಪ್ಪಿರಲಿಲ್ಲ. ಆದರೆ ಈ ಸರ್ಕಾರ ಚುನಾವಣೆ ಹತ್ತಿರವಿದೆ ಎನ್ನುವಾಗ ಇದಕ್ಕೆ ಒಪ್ಪಿಗೆ ನೀಡಿದೆ. ಇದನ್ನು ನೋಡಿದರೆ ಕಾಂಗ್ರೆಸ್ ಯಾವ ಮಟ್ಟಕ್ಕೆ ಇಳಿಯಲೂ ಸಿದ್ಧ ಎನ್ನುವುದು ಖಾತ್ರಿಯಾಗುತ್ತದೆ ಎಂದು ದೇವೇಗೌಡರು ಟೀಕಿಸಿದ್ದಾರೆ.

ಮತ್ತೊಂದೆಡೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಜೆಡಿಎಸ್ ತಟಸ್ಥ ಧೋರಣೆ ಅನುಸರಿಸಲಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments