ಜೆಡಿಎಸ್ ನ್ನು ಬಿ ಟೀಂ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರ ಹಿಂದೆ ಇವರ ಕೈವಾಡವಿದೆಯಂತೆ!

Webdunia
ಸೋಮವಾರ, 26 ಮಾರ್ಚ್ 2018 (05:56 IST)
ಬೆಂಗಳೂರು: ಪದೇ ಪದೇ ತಮ್ಮ ಪಕ್ಷವನ್ನು ಬಿ ಟೀಂ ಎಂದು ಲೇವಡಿ ಮಾಡುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಜೆಡಿಎಸ್ ವರಿಷ್ಠ ದೇವೇಗೌಡರು ತಿರುಗೇಟು ನೀಡಿದ್ದಾರೆ.
 

ಸೋಲಿನ ಭಯಕ್ಕೆ ಸಿಲುಕಿರುವ ರಾಹುಲ್ ಗಾಂಧಿ ಈ ರೀತಿ ಬಾಯಿಗೆ ಬಂದ ಹಾಗೆ ಮಾತಾಡ್ತಿದ್ದಾರೆ. ಈಗ ದೇಶದಲ್ಲಿ ಕಾಂಗ್ರೆಸ್ ಎಲ್ಲಿದೆ ಎಂದು ಹುಡುಕಬೇಕಿದೆ ಎಂದು ದೇವೇಗೌಡರು ವಾಗ್ದಾಳಿ ನಡೆಸಿದ್ದಾರೆ.

ಅಷ್ಟೇ ಅಲ್ಲ, ಹಿಂದೆ ಇದೇ ಕಾಂಗ್ರೆಸ್ ನವರು ಬೆಂಬಲ ಕೊಡಿ ಎಂದು ನಮ್ಮ ಬಳಿಗೆ ಬಂದಿದ್ದರು. ಈಗ ಅವರೇ ನಮ್ಮ ಬಗ್ಗೆ ಬೇಕಾಬಿಟ್ಟಿ ಮಾತಾಡ್ತಿದ್ದಾರೆ. ಹೀಗೆ ಮಾತನಾಡಲು ಹೇಳಿಕೊಟ್ಟವರ ಮಾತು ನಂಬಿ ರಾಹುಲ್ ಇಂತಹ ಹೇಳಿಕೆ ಕೊಡಬೇಕಾಗಿರಲಿಲ್ಲ. ಮಾತನಾಡುವ ಮೊದಲು ಏನು ಮಾತನಾಡುತ್ತಿದ್ದೇನೆ ಎಂಬ ಪರಿಜ್ಞಾನ ಬೇಡವೇ? ಎಂದು ದೇವೇಗೌಡರು ಕಿಡಿ ಕಾರಿದ್ದಾರೆ. ಈ ಮೂಲಕ ರಾಹುಲ್ ಈ ಹೇಳಿಕೆ ಹಿಂದೆ ಸಿಎಂ ಕೈವಾಡವಿದೆ ಎಂದು ಪರೋಕ್ಷವಾಗಿ ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ: ಸಿದ್ದರಾಮಯ್ಯ

ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ಸಮಸ್ಯೆ, ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಅಯ್ಯಪ್ಪ ಸ್ವಾಮಿ ಸುಮ್ಮನೆ ಬಿಡುವುದಿಲ್ಲ: ಜಾರ್ಜ್‌ ಕುರಿಯನ್

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂದ ಮಂಡ್ಯ ಶಾಸಕ, ಕಾರಣ ಕೊಟ್ಟಿದ್ದು ಹಾಗೇ

ಬೆಂಗಳೂರು ದರೋಡೆ ಕೇಸ್: ಒಟ್ಟು ಎಷ್ಟು ಹಣ ಸಿಕ್ಕಿದೆ ಪೊಲೀಸ್ ಆಯುಕ್ತರಿಂದ ಖಚಿತ ಮಾಹಿತಿ

ಮುಂದಿನ ಸುದ್ದಿ
Show comments