Webdunia - Bharat's app for daily news and videos

Install App

ಪ್ರತೀ ವೋಟ್ ಗೆ ಕಾಂಗ್ರೆಸ್ 500 ರಿಂದ 1000 ರೂ. ಕೊಡುತ್ತೆ: ಕುಮಾರಸ್ವಾಮಿ ಆರೋಪ

Webdunia
ಬುಧವಾರ, 28 ಮಾರ್ಚ್ 2018 (12:36 IST)
ಮೈಸೂರು: ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಚುನಾವಣೆಯಲ್ಲಿ ಹಣ ಹಂಚಿ ಗೆಲ್ಲುತ್ತಿದೆ ಎಂದಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಕಾಂಗ್ರೆಸ್ ಪ್ರತೀ ವೋಟ್ ಗೆ 500 ರಿಂದ 1000 ರೂ. ನೀಡಲು ನಿರ್ಧಾರ ಮಾಡಿದೆ. ಈ ಆಧಾರದಲ್ಲಿ ಹಂಚಿ 126 ಸೀಟು ಗೆಲ್ಲುತ್ತಾರೆ ಎಂದು ಅರೋಪಿಸಿದ್ದಾರೆ.

ಅಷ್ಟೇ ಅಲ್ಲ, ಕಳೆದ 2013 ರ ಚುನಾವಣೆಯಲ್ಲೂ ಕಾಂಗ್ರೆಸ್ ಹಣ ಹಂಚಿತ್ತು. ಕಳೆದ ಉಪಚುನಾವಣೆಯಲ್ಲೂ ಕಾಂಗ್ರೆಸ್ ಗೆದ್ದಿದ್ದು ಹೇಗೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments