ಸಿದ್ದರಾಮಯ್ಯ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್ ಕೊಟ್ರೇನೇ ಕೆಲಸ ಆಗೋದು: ಕುಮಾರಸ್ವಾಮಿ

Krishnaveni K
ಸೋಮವಾರ, 6 ಜನವರಿ 2025 (10:12 IST)
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಈ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್ ಕೊಟ್ಟರೆ ಮಾತ್ರ ಕೆಲಸವಾಗೋದು ಎಂದಿದ್ದಾರೆ.

ಈ ಹಿಂದೆ ಕಾಂಗ್ರೆಸ್ ವಿಪಕ್ಷವಾಗಿದ್ದಾಗ ಆಡಳಿತಾರೂಢ ಬಿಜೆಪಿ ಮೇಲೆ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿತ್ತು. ಆದರೆ ಈಗ ಕುಮಾರಸ್ವಾಮಿ ಹಾಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ 60 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ.  ಇತ್ತೀಚೆಗೆ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ ಸದ್ದು ಮಾಡುತ್ತಿರುವಾಗಲೇ ಕುಮಾರಸ್ವಾಮಿ ಈ ಗಂಭೀರ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ನಲ್ಲಿ ಶೇ.60 ರಷ್ಟು ಕಮಿಷನ್ ಇದೆ ಎಂದು ಅವರ ಕಾಂಗ್ರೆಸ್ ಗುತ್ತಿಗೆದಾರರೇ ಹೇಳುತ್ತಿದ್ದಾರೆ. ವಿಧಾನಸೌಧದಲ್ಲೇ ಮಂತ್ರಿಗಳಿಗೆ ಕಮಿಷನ್ ಹೋಗುತ್ತದೆ. ಪ್ರತೀ ಇಲಾಖೆಯಲ್ಲೂ ಸಚಿವರಿಗೆ ಇಂತಿಷ್ಟು ಎಂದು ಕಮಿಷನ್ ಹೋಗಿಯೇ ಕೆಲಸಕ್ಕೆ ಹಣ ಬಿಡುಗಡೆಯಾಗುತ್ತದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಇನ್ನು, ಕುಮಾರಸ್ವಾಮಿ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಸೇರಿದಂಥೆ ಕಾಂಗ್ರೆಸ್ ನಾಯಕರು, ಕುಮಾರಸ್ವಾಮಿಯವರು ಯಾವತ್ತೂ ಬಾಯಿ ಚಪಲಕ್ಕೆ ಮಾತನಾಡುತ್ತಾರೆ. ಕೇವಲ ಆರೋಪ ಮಾಡಿದರೆ ಸಾಲದು. ಅದನ್ನು ಸಾಬೀತುಪಡಿಸಲಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments