‘ಗಣಪತಿ ಪ್ರಕರಣ ಮುಚ್ಚಿಹಾಕಲು ರಾಜ್ಯ ಸರ್ಕಾರದ ಬಳಿ ಪರಿಣಿತರಿದ್ದಾರೆ’

Webdunia
ಗುರುವಾರ, 24 ಆಗಸ್ಟ್ 2017 (12:54 IST)
ಬೆಂಗಳೂರು: ಡಿವೈಎಸ್ ಪಿ ಯಾಗಿದ್ದ ಗಣಪತಿ ಸಾವಿನ ಸತ್ಯಾಸತ್ಯತೆ ಬಯಲಿಗೆ ಬಾರದಂತೆ ತಡೆಯಲು ರಾಜ್ಯ ಸರ್ಕಾರದ ಬಳಿ ಪರಿಣಿತರ ತಂಡವೇ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರ ಸ್ವಾಮಿ ದೂರಿದ್ದಾರೆ.

 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ‘ಅಧಿಕಾರಿಗಳಿಂದ ವರದಿ ತರಿಸಿಕೊಂಡು ಸರ್ಕಾರ ತನಗೆ ಬೇಕಾದ ರೀತಿಯಲ್ಲಿ ಪ್ರಕರಣ ಮುಚ್ಚಿ ಹಾಕುತ್ತಿದೆ’ ಎಂದು ಆರೋಪಿಸಿದ್ದಾರೆ.

‘ಇಂತಹ ಪ್ರಕರಣಗಳನ್ನ ಮುಚ್ಚಿ ಹಾಕಲೆಂದೇ ಇವರ ಬಳಿ ಪರಿಣಿತರ ತಂಡವೇ ಇದೆ. ಕೆಂಪಯ್ಯನವರಂತಹವರು ಇರುವುದೇ ಇದಕ್ಕಾಗಿ’ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಎಂಕೆ ಗಣಪತಿ ಸಾವಿಗೆ ಸಂಬಂಧಿಸಿದಂತೆ ಸಾಕ್ಷ್ಯ ನಾಶಪಡಿಸಲು ಯತ್ನಿಸಲಾಗಿತ್ತು ಎಂಬ ವರದಿಗಳ ಬೆನ್ನಲ್ಲಿ ಕುಮಾರ  ಸ್ವಾಮಿ ಈ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ.. ಧೋನಿ ಬಗ್ಗೆ ಕಾಮೆಂಟ್ ಮಾಡೊದು ಕೊಹ್ಲಿಗೆ ಇಷ್ಟವಾಗ್ತಿಲ್ಲ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಮುಂದಿನ ಸುದ್ದಿ
Show comments