ಸಿಎಂ ಸಿದ್ದರಾಮಯ್ಯಗೆ ತುರ್ತು ಕರೆ ಮಾಡಿದ ಎಚ್ ಡಿ ಕುಮಾರಸ್ವಾಮಿ

Webdunia
ಶುಕ್ರವಾರ, 17 ನವೆಂಬರ್ 2017 (10:11 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ಇಂದೂ ನಾಲ್ವರು ಬಲಿಯಾಗಿದ್ದಾರೆ. ಇದರಿಂದಾಗಿ ಸಾವಿನ ಸಂಖ್ಯೆ 50 ಕ್ಕೇರಿದೆ.
 

ಈ ಬೆಳವಣಿಗೆಗಳ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯರಿಗೆ ದೂರವಾಣಿ ಕರೆ ಮಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಕೂಡಲೇ ಸಮಸ್ಯೆ ಪರಿಹರಿಸುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ವೈದ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿ. ವೈದ್ಯರ ಮುಷ್ಕರಿಂದ ಜನರು ಸಾಯುತ್ತಿದ್ದಾರೆ.  ಹೀಗಾಗಿ ವೈದ್ಯರಿಗೆ ಮುಜುಗರ ತರುವಂತಹ ಅಂಶಗಳನ್ನು ಕೈ ಬಿಟ್ಟು, ಜನರಿಗೆ ಅನುಕೂಲವಾಗುವಂತಹ ವಿಧೇಯಕ ಮಂಡಿಸಿ ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments