ಮಂಡ್ಯದಿಂದ ಎಚ್‌.ಡಿ.ಕುಮಾರಸ್ವಾಮಿ ಸ್ಪರ್ಧೆ: ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಜೆಡಿಎಸ್

Sampriya
ಮಂಗಳವಾರ, 26 ಮಾರ್ಚ್ 2024 (19:29 IST)
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ಸಂಬಂಧಿಸಿದಂತೆ ಬಿಜೆಪಿ- ಜಾತ್ಯತೀತ ಜನತಾ ದಳ ನಡುವಿನ ಮೈತ್ರಿ ಹಿನ್ನೆಲೆಯಲ್ಲಿ ಜೆಡಿಎಸ್ ಪಾಲಿನ 3 ಕ್ಷೇತ್ರಗಳ ಅಭ್ಯರ್ಥಿಗಳನ್ನು ಇದೀಗ  ಘೋಷಣೆ ಮಾಡಿದೆ.

ಮಂಡ್ಯ, ಹಾಸನ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್‌ 28 ಕ್ಷೇತ್ರಗಳ ಫೈಕಿ ಬಿಜೆಪಿ 25 ಜೆಡಿಎಸ್‌ ಮೂರು ಕ್ಷೇತ್ರಗಳನ್ನ ಹಂಚಿಕೊಂಡಿದ್ದು, ಜೆಡಿಎಸ್‌ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಫೈನಲ್ ಮಾಡಿದೆ.

ಬಹಳಷ್ಟು ಕುತೂಹಲ ಕೆರಳಿಸಿದ ಚಲನಚಿತ್ರ ನಟಿ ಸುಮಲತಾ ಪ್ರತಿನಿಧಿಸುತ್ತಿರುವ ಮಂಡ್ಯ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ. ಉಳಿದಂತೆ ಹಾಸನದಿಂದ ಪ್ರಜ್ವಲ್ ರೇವಣ್ಣ ಹಾಗೂ ಕೋಲಾರದಿಂದ ಮಲ್ಲೇಶ್ ಬಾಬು ಅವರನ್ನು ಜೆಡಿಎಸ್ ಕಣಕ್ಕಿಳಿಸಿದೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಆರ್ ಎಸ್ಎಸ್ ಹೀಗೆ ಬೆದರಿಕೆ ಹಾಕುತ್ತದೆ ಎಂದು ಅಡಿಯೋ ಬಾಂಬ್ ಹಾಕಿದ ಪ್ರಿಯಾಂಕ್ ಖರ್ಗೆ

ರಸ್ತೆ ಸರಿ ಮಾಡಿ ಎಂದರೆ ಉದ್ಯಮಿಗಳಿಗೇ ಬೆದರಿಸುವ ಕಾಂಗ್ರೆಸ್ ಸರ್ಕಾರ: ಸಿಟಿ ರವಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆಗೆ ಡಾಂಬರು ಹಾಕ್ತಿದ್ದೀವಿ ನೋಡ್ಕೊಳ್ಳಿ ಎಂದ ಡಿಕೆ ಶಿವಕುಮಾರ್

ಸಿಎಂ ಆಗಬೇಕೆಂದುಕೊಂಡಿರುವ ಡಿಕೆ ಶಿವಕುಮಾರ್ ಗೆ ಹಾಸನಾಂಬೆ ಕೊಟ್ಟ ಸೂಚನೆ ಏನು

ಮುಂದಿನ ಸುದ್ದಿ
Show comments