ನವೆಂಬರ್ ಕ್ರಾಂತಿ ಬಿಸಿ ನಡುವೆ ಹೊಸ ಬಾಂಬ್ ಸಿಡಿಸಿದ ಎಚ್ ಡಿ ಕುಮಾರಸ್ವಾಮಿ

Sampriya
ಶನಿವಾರ, 22 ನವೆಂಬರ್ 2025 (18:03 IST)
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಐಕತ್ವ ಬದಲಾವಣೆ ಚರ್ಚೆ ಜೋರಾಗಿರುವಾಗ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಕ್ರಾಂತಿ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಮುಂದಿನ 6-7 ತಿಂಗಳಲ್ಲಿ ಯಾರೂ ನಿರೀಕ್ಷಿಸದ  ರೀತಿಯಲ್ಲಿ ರಾಜ್ಯದಲ್ಲಿ ಬೆಳವಣಿಗೆಯಾಗಲಿದೆ ಎಂದರು. 

ಜೆಡಿಎಸ್‌ ರಜತಮಹೋತ್ಸವದ ಅಂಗವಾಗಿ ಇಂದು ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿ ಎದುರು ನಡೆದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕರ್ನಾಟಕ ಸಂಪದ್ಭರಿತವಾದ  ರಾಜ್ಯ. ಕಳೆದ 25-30 ವರ್ಷಗಳಲ್ಲಿ ದೇಶದ ಕೊಡುಗೆಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿತ್ತು. ಆದರೆ ಇದೀಗ ರಾಜ್ಯದ ಸಾಲದ ಪ್ರಮಾಣ ₹7.5 ಲಕ್ಷ ಕೋಟಿ ಆಗಿದೆ. ಈ ಸಾಲದಲ್ಲಿ ಸಿದ್ದರಾಮಯ್ಯ ಅವರ ಪಾಲು ₹5.5 ಲಕ್ಷ ಕೋಟಿ ಆಗಿದೆ. 

ಈ ನಾಡಿನ ಮೇಲೆ ಇಷ್ಟು ಸಾಲ ಹೊರಿಸಿದ್ದಾರೆ. ಈಗಾಗಲೇ ಬೇರಸತ್ತಿರುವ ಜನ ಸರ್ಕಾರವನ್ನು ಕೊತ್ತೊಗೆಯಲು ಕಾಯುತ್ತಿದ್ದಾರೆ. ಮುಂದಿನ 6-7 ತಿಂಗಳಲ್ಲಿ ಯಾರೂ ನಿರೀಕ್ಷಿಸದ ರೀತಿ ಬೆಳವಣಿಗೆಗಳು ರಾಜ್ಯದಲ್ಲಿ ಆಗುವ ಸಾಧ್ಯತೆಯಿದೆ ಅಂತ ಹೊಸ ಕ್ರಾಂತಿಯ ಬಾಂಬ್‌ ಸಿಡಿಸಿದರು.

ಸಿದ್ದರಾಮಯ್ಯ ಗ್ಯಾರಂಟಿ ಯೋಜನೆ ಕೊಟ್ಟಿದ್ದೇನೆ ಅಂತಾರೆ. ಅವರ ಗ್ಯಾರಂಟಿ (Guarantee Scheme) ಕಾರ್ಯಕ್ರಮ ಜನರ ಜೀವನಕ್ಕೆ ಶಕ್ತಿ ತುಂಬುತ್ತಿಲ್ಲ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ: ಎಚ್ ವಿಶ್ವನಾಥ್ ಹೊಸ ಬಾಂಬ್

ಎಟಿಎಂ ವ್ಯಾನ್‌ನ 7.11 ಕೋಟಿ ದರೋಡೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಜೆಡಿಎಸ್‌ಗೆ 25 ವರ್ಷಗಳ ಸಂಭ್ರಮ, ಶಾಲು ತಿರುಗಿಸಿ ದೇವೇಗೌಡರ ಸಂಭ್ರಮ

ಐಎಸ್‌ಐ ಜತೆ ನಂಟು ಬೆಳೆಸಿ ಖತರ್ನಾಕ್ ಕೆಲಸ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್‌

ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments