ಕಾರು ತಪಾಸಣೆ ಮಾಡಿದ ಪೊಲೀಸರ ಬೆವರಿಳಿಸಿದ ಹೆಚ್.ಡಿ.ಕುಮಾರಸ್ವಾಮಿ

Webdunia
ಮಂಗಳವಾರ, 26 ನವೆಂಬರ್ 2019 (19:45 IST)
ಉಪ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದಾಗ ಪೊಲೀಸರ ಮೇಲೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗರಂ ಆಗಿರೋ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರದ ನಂದಿ ಕ್ರಾಸ್ ಹತ್ತಿರದಲ್ಲಿ ಚುನಾವಣಾ ಕಣ್ಗಾವಲು ಸಮಿತಿ ತಂಡ ಹೆಚ್.ಡಿ.ಕೆ ಕಾರನ್ನು ತಪಾಸಣೆ ನಡೆಸಿದೆ.
ಆಗ ಏನೂ ಸಿಗದೇ ಕಾರು ಮುಂದೆ ಹೋಗಲು ಅನುವು ಮಾಡಿದ್ಧಾರೆ. ಆಗ ಮಾಜಿ ಸಿಎಂ ಪೊಲೀಸರ ಮೇಲೆ ರೇಗಾಡಿದ್ದಾರೆ.

ಅನರ್ಹ ಶಾಸಕ ಸುಧಾಕರ ಕಾರನ್ನು ಏಕೆ ತಪಾಸಣೆ ಮಾಡೋದಿಲ್ಲ. ಅವರ ಕಾರಿನಲ್ಲಿ ಎಲ್ಲವೂ ಇರುತ್ತವೆ.  ನಮ್ಮ ಕಾರಲ್ಲಿ ಏನೂ ಇಲ್ಲ ಎಂದರು.

ಬೈ ಎಲೆಕ್ಷನ್ ಬಳಿಕ ಬಿಜೆಪಿ ಸರಕಾರವೂ ಇರೋದಿಲ್ಲ. ಸುಧಾಕರ್ ಶಾಸಕನಾಗೋದಿಲ್ಲ. ಈ ವಿಷ್ಯ ತಿಳಿದುಕೊಂಡು ಕೆಲಸ ಮಾಡಿ ಅಂತ ಪೊಲೀಸರಿಗೆ ಹೆಚ್.ಡಿ.ಕೆ. ಟಾಂಗ್ ನೀಡಿ ಬುದ್ಧಿವಾದ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಮುಂದಿನ ಸುದ್ದಿ
Show comments