Webdunia - Bharat's app for daily news and videos

Install App

ಹೆಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗೇ ಆಗ್ತಾರೆ : ಭವಿಷ್ಯ ನುಡಿದ ಸ್ವಾಮೀಜಿ

Webdunia
ಶುಕ್ರವಾರ, 6 ಮಾರ್ಚ್ 2020 (17:10 IST)
ರಾಜ್ಯದ ಪ್ರಮುಖ ಸ್ವಾಮೀಜಿಯೊಬ್ಬರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ಈ ರಾಜ್ಯದ ಮುಖ್ಯಮಂತ್ರಿ ಆಗ್ತಾರೆ ಅಂತ ಭವಿಷ್ಯ ನುಡಿದಿದ್ದಾರೆ.

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗುವ ದಿನಗಳು ಬರುತ್ತಿವೆ ಅಂತ ನಂಜಾವಧೂತ ಸ್ವಾಮೀಜಿ ಭವಿಷ್ಯ ಹೇಳಿದ್ದಾರೆ.

ರಾಮನಗರದ ದೊಡ್ಡಮಳೂರಿನಲ್ಲಿ ಏರ್ಪಡಿಸಿದ್ದ ಬಮೂಲ್ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುವ ಮುಖ್ಯಮಂತ್ರಿ ಎಂದರೆ ಅವರು ಹೆಚ್.ಡಿ. ಕುಮಾರಸ್ವಾಮಿ ಮಾತ್ರ ಎಂದರು.

ಹೆಚ್.ಡಿ.ಕುಮಾರಸ್ವಾಮಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಉತ್ತಮ ಕೆಲಸ ಮಾಡಿದ್ದಾರೆ. ಆದರೆ, ಕೆಲಸ ಕಾರ್ಯಗಳಿಗೆ  ಸರಿಯಾಗಿ ಪ್ರಚಾರ ಸಿಗಲಿಲ್ಲ ಎಂದರು.

ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಕುಮಾರಸ್ವಾಮಿ ಯಾವ ತೊಂದರೆಗಳನ್ನೂ ಕೊಡೋದಿಲ್ಲ ಅಂತ ನಂಜಾವಧೂತರು ಹೇಳಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments