ಇಬ್ರಾಹಿಂ ಭೇಟಿಯಾದ ಹೆಚ್‌ಡಿ ಕುಮಾರಸ್ವಾಮಿ?

Webdunia
ಮಂಗಳವಾರ, 19 ಅಕ್ಟೋಬರ್ 2021 (14:26 IST)
ಬೆಂಗಳೂರು : ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ತೊರೆದು ಜೆಡಿಎಸ್ಗೆ ಮರಳುವುದು ಬಹುತೇಕ ಖಚಿತವಾಗಿದೆ.

ಈ ಸಂಬಂಧ ಇಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರು ಸಿಂದಗಿಗೆ ಉಪಚುನಾವಣೆ ಪ್ರಚಾರಕ್ಕೆ ತೆರಳುವ ಮುನ್ನ ಸಿ.ಎಂ.ಇಬ್ರಾಹಿಂ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಇಬ್ರಾಹಿಂ ಜೆಡಿಎಸ್ ರಿಟರ್ನ್ ಟಿಕೆಟ್ ಕನ್ಫರ್ಮ್?
ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಎಂಎಲ್ಸಿ ಸಿ.ಎಂ.ಇಬ್ರಾಹಿಂ ಇಬ್ಬರೂ ನಾಯಕರು ಸುದೀರ್ಘ ಮಾತುಕತೆ ನಡೆಸಿದ್ದು, ಇಬ್ರಾಹಿಂ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದ ಕುರಿತು ಚರ್ಚೆಗಳು ನಡೆದವು ಎಂದು ತಿಳಿದುಬಂದಿದೆ. ಉಭಯ ನಾಯಕರ ನಡುವಣ ಚರ್ಚೆಯ ಫಲಶ್ರುತಿಯಾಗಿ ಇಬ್ರಾಹಿಂ ಡಿಸೆಂಬರ್‌ನಲ್ಲಿ ಎಆS ಸೇರ್ಪಡೆ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಇಬ್ರಾಹಿಂ ಜತೆ ಇನ್ನೂ ಹಲವು ಮುಖಂಡರು ಎಆS ಸೇರಲಿದ್ದಾರೆ ಎನ್ನಲಾಗಿದೆ.
ಒಟ್ಟಿನಲ್ಲಿ ರಾಜ್ಯದಲ್ಲಿ ಅಸೆಂಬ್ಲಿ ಬೈಎಲೆಕ್ಷನ್ ನಡೆದಿರುವಾಗ ಮತ್ತು ಅದರಲ್ಲೂ ಮುಸ್ಲಿಂ ಸಮುದಾಯದ ಓಲೈಕೆ ನಡೆದಿರುವಾಗ, ಇಬ್ಬರೂ ನಾಯಕರ ಭೇಟಿ ಕುತೂಹಲಕಾರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments