Daily Horoscope
✕

ದಿಡೀರ್ ಆಗಿ ಎಚ್ ಡಿ ಕುಮಾರಸ್ವಾಮಿಗೆ ಅಂಬರೀಷ್ ನೆನಪಾಗಿದ್ದೇಕೆ?

Webdunia
ಭಾನುವಾರ, 6 ಮೇ 2018 (08:21 IST)
ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಸಿಕ್ಕರೂ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸದ ಶಾಸಕ, ರೆಬಲ್ ಸ್ಟಾರ್ ಅಂಬರೀಷ್ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ.

ಇಂದು ಬೆಳ್ಳಂ ಬೆಳಿಗ್ಗೆ ಗಾಲ್ಫ್ ರಸ್ತೆಯಲ್ಲಿರುವ ಅಂಬರೀಷ್ ನಿವಾಸಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಅಂಬರೀ‍ಷ್ ಜತೆ ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಮಂಡ್ಯದಲ್ಲಿ ಜೆಡಿಎಸ್ ಬೆಂಬಲಿಸುವಂತೆ ಕೋರಿದ್ದಾರೆ.

ಈ  ವೇಳೆ ಅಂಬರೀಷ್ ಕಾಂಗ್ರೆಸ್ ತನಗೆ ಅವಮಾನ ಮಾಡಿದೆ. ನನ್ನನ್ನು ಕೇಳದೇ ಸಚಿವ ಸ್ಥಾನದಿಂದ ಕಿತ್ತು ಹಾಕಿದೆ. ಇದೇ ಕಾರಣಕ್ಕೆ ಚುನಾವಣಾ ಕಣದಿಂದ ಹಿಂದೆ ಸರಿದಿರುವುದಾಗಿ ನೋವು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ದಿನಾಂಕ ಮತ್ತು ಬೆಲೆ ಪ್ರಕಟ: ಷೇರು ಬೆಲೆ ನಿಗದಿ

ರಸ್ತೆ ಬದಿ ಸ್ಕೂಟಿಯಲ್ಲಿ ಕೂತಿದ್ದ ಅಪ್ರಾಪ್ತೆಯ ತಬ್ಬಿ ಇದೆಂಥಾ ಅಸಭ್ಯ ವರ್ತನೆ: ಶಾಕಿಂಗ್ Video

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಪ್ರಮಾಣವಚನ

ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿಯಲ್ಲೇ ಮದ್ಯದ ಪಾರ್ಟಿ: Viral video

ದೆಹಲಿಯಲ್ಲಿ ಇಂದು ಸಿಜೆಪಿ ತಿರಂಗಾ ಮಾರ್ಚ್: ಕಾನಾಟ್ ಪ್ಲೇಸ್ ಸೆಂಟ್ರಲ್ ಪಾರ್ಕ್ ಬಂದ್, ಬಿಗಿ ಪೊಲೀಸ್ ಭದ್ರತೆ

ಮುಂದಿನ ಸುದ್ದಿ
Show comments