ನಾನು ಸಿಎಂ ಆಗಬೇಕೆಂದಿರುವುದು ಇದೇ ಕಾರಣಕ್ಕೆ ಎಂದರು ಕುಮಾರಸ್ವಾಮಿ!

Webdunia
ಗುರುವಾರ, 10 ಮೇ 2018 (08:19 IST)
ಬೆಂಗಳೂರು: ಮೇ 12 ರ ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಕೂಡಾ ತೊಡಗಿಸಿಕೊಂಡಿದ್ದು, ಚುನಾವಣೆ ಗೆದ್ದು ಅಧಿಕಾರಕ್ಕೇರುವ ಭರವಸೆಯಲ್ಲಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದಲ್ಲಿ ಚುನಾವಣಾ ಪ್ರಚಾರ ಕೈಗೊಂಡ ಕುಮಾರಸ್ವಾಮಿ, ಬಿಜೆಪಿ ಶಾಸಕ ಆರ್ ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದರು. ‘ಅಶೋಕ ಚಕ್ರವರ್ತಿ ಮೇಲೆ ಎಂದೂ ಐಟಿ ದಾಳಿ ನಡೆಯಲ್ಲ’ ಎಂದು ಆರ್ ಅಶೋಕ್ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಅಷ್ಟೇ ಅಲ್ಲದೆ ತಾವು ಸಿಎಂ ಆಗಲು ಬಯಸಿರುವುದರ ಕಾರಣವನ್ನೂ ಬಹಿರಂಗಪಡಿಸಿದ್ದಾರೆ. ‘ಎಲ್ಲರಿಗೂ ಸಮಾನ ಬದುಕು ಬೇಕಾಗಿದೆ. ಅಧಿಕಾರ ಮುಖ್ಯವಲ್ಲ. ಇದೇ ಕಾರಣಕ್ಕೆ ನಾನು ಮುಖ್ಯಮಂತ್ರಿಯಾಗಲು ಬಯಸಿರುವುದು’ ಎಂದು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೀವನ ಸಾಕಾಗಿದೆ: ಸ್ಯಾಂಕಿ ಕೆರೆಗೆ ಬಿದ್ದು ಯುವತಿ ಸಾವಿಗೆ ಶರಣು

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ 116 ವರ್ಷದ ವೃದ್ಧೆಗೆ ವಿಐಪಿ ದರ್ಶನ

Maharashtra Rain: ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಇಂದು ಕೂಡಾ ರೆಡ್ ಅಲರ್ಟ್ ಘೋಷಣೆ

ಬಾವನ ಜೊತೆ ಪರಾರಿ ಆಗಿದ್ದ ಪತ್ನಿ 17 ವರ್ಷದ ನಂತರ ಗಂಡನ ಮೇಲೆ ಕೇಸ್ ಹಾಕಿದ್ಳು: ಜಡ್ಜ್ ನೀಡಿದ ಉತ್ತರ ವೈರಲ್ Video

ಗಾಡೇಶ್ವರ ಅಣೆಕಟ್ಟಿನ ಪ್ರವಾಹಕ್ಕೆ ಸಿಲುಕಿದ ಯುವಕರು: ರಕ್ಷಿಸಲು ಹೋದವರ ಕತೆ ಏನಾಯ್ತು Shocking video

ಮುಂದಿನ ಸುದ್ದಿ
Show comments