‘ಹೆಚ್.ಡಿ.ಕುಮಾರಸ್ವಾಮಿ ಪಾಲಿಟಿಕ್ಸ್ ಫಿನಿಷ್'

Webdunia
ಶುಕ್ರವಾರ, 10 ಜನವರಿ 2020 (14:58 IST)

ರಾಜ್ಯ ರಾಜಕೀಯದಲ್ಲಿ ಮಾಜಿ ಸಿಎಂ ಅವರ ರಾಜಕೀಯ ಫಿನಿಷ್ ಆಗ್ತಿದೆ.
 

ಹೀಗಂತ ಕೇಂದ್ರ ಸಚಿವರೊಬ್ಬರು ಗಂಭೀರ ಟೀಕೆ ಮಾಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಹತ್ತಿರ ಇದೀಗ ಯಾವ ಅಸ್ತ್ರ ಉಳಿದಿಲ್ಲ. ಈ ಕಾರಣಕ್ಕೆ ಸಿಡಿ ಗಳನ್ನು ಹೊರಗೆ ತರುತ್ತಿದ್ದಾರೆ ಅಂತ ಸದಾನಂದಗೌಡ ವ್ಯಂಗ್ಯವಾಡಿದ್ದಾರೆ.

ಮಂಗಳೂರಲ್ಲಿ ನಡೆದ ಗಲಭೆ ಕುರಿತು ಹೆಚ್ಡಿಕೆ ಸಿಡಿ ಸಿಡಿಸಿದ್ದಾರೆ. ಇದಕ್ಕೆ ಟಾಂಗ್ ಕೊಟ್ಟ ಸದಾನಂದಗೌಡ, ಇಷ್ಟು ದಿನಗಳವರೆಗೆ ಕುಮಾರಸ್ವಾಮಿ ಯಾಕೆ ಸೈಲೆಂಟ್ ಆಗಿದ್ರು ಅಂತ ಪ್ರಶ್ನೆ ಮಾಡಿದ್ದಾರೆ.

 

ಅದೆಷ್ಟೋ ಸಿಡಿಗಳು ಆಗಾಗ್ಗೆ ರಾಜ್ಯದಲ್ಲಿ ಸಿಡಿಯುತ್ತಲೇ ಇವೆ. ಆದರೆ ಯಾರೂ ಜೈಲಿಗೆ ಹೋಗಿಲ್ಲ. ಅದರಿಂದ ಪರಿಣಾಮ ಏನೂ ಆಗಲ್ಲ ಅಂತ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಅಲ್ಲಾಹು ಅಕ್ಬರ್ ಎನ್ನುತ್ತಾ ದೇವಾಲಯಕ್ಕೆ ನುಗ್ಗಿ ವಿಗ್ರಹಕ್ಕೆ ಒದ್ದು ವಿಕೃತಿ: ಸ್ಥಳೀಯರಿಂದ ಸಿಕ್ತು ಧರ್ಮದೇಟು

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments