Select Your Language

Notifications

webdunia
webdunia
webdunia
webdunia

ಶಾಸಕ ಜಮೀರ್ ಅಹ್ಮದ್ ಗೆ ಟಾಂಗ್ ನೀಡಿದ ಹೆಚ್.ಡಿ.ಕುಮಾರಸ್ವಾಮಿ

ಶಾಸಕ ಜಮೀರ್ ಅಹ್ಮದ್ ಗೆ ಟಾಂಗ್ ನೀಡಿದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು , ಶನಿವಾರ, 12 ಸೆಪ್ಟಂಬರ್ 2020 (22:44 IST)
ಡ್ರಗ್ಸ್ ಕೇಸ್ ನಲ್ಲಿ ನಟಿ ಸಂಜನಾ ಗಲ್ರಾನಿ ಜೊತೆಗೆ ಶಾಸಕ ಜಮೀರ್ ಅಹ್ಮದ್ ಹೆಸರು ಥಳಕು ಹಾಕಿಕೊಳ್ಳುತ್ತಿದೆ.

ಈ ನಡುವೆ ಶಾಸಕ ಜಮೀರ್ ಅಹ್ಮದ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಜೆಡಿಎಸ್ ನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಕೊಲಂಬೋಗೆ ಹೋಗಿದ್ದೆವು. ಮಾಜಿ ಶಾಸಕರು, ಶಾಸಕರು, ಎಂಎಲ್ ಸಿಗಳು ಇದ್ದರು.

ಕದ್ದು ಮುಚ್ಚಿ ಕೊಲಂಬೋಗೆ ಹೋಗಿಲ್ಲ. ಪ್ರವಾಸಕ್ಕೆ ಹೋಗುವ ಮುನ್ನ ಹಾಗೂ ಬಂದ ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಶಾಸಕ ಜಮೀರ್ ಗೆ ತಿರುಗೇಟು ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಈ ಬಾರಿಯ ಮೈಸೂರು ದಸರಾ ಹೇಗಿರುತ್ತೆ?