ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಪುನರ್ ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ರಾಜ್ಯ ಕಾರ್ಯಕಾರಣಿಗಳ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಪುನರ್ ಆಯ್ಕೆ ಮಾಡಲಾಗಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್‌ಡಿಕೆ ಮಾತ್ರ ಅರ್ಜಿ ಸಲ್ಲಿಸಿದ್ದರು.
ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಪುನರ್ ಆಯ್ಕೆ ಮಾಡಿರುವುದಕ್ಕೆ ರಾಜ್ಯ ಸಮಿತಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ